ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ21ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

Date:

ಬಾಗೇಪಲ್ಲಿ: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನುಸರಿಸುತಿರವ ಜನವಿರೋಧಿ ನೀತಿಗಳ ವಿರುದ್ಧ ಡಿಸೆಂಬರ್ 21ರಂದು ಬೆಂಗಳೂರುನಲ್ಲಿ ನಡೆಯುವ ಬೃಹತ್ ಪ್ರತಿಭಟನಾ ಸಮಾವೇಶದ ಭಾಗವಾಗಿ ಇಂದು ಸಿಪಿಐಎಂ ಪಕ್ಷದ ತಾಲ್ಲೂಕು ಕಮಿಟಿ ವತಿಯಿಂದ ನಿಧಿ ಸಂಗ್ರಹಣೆಯನ್ನು ಬಾಗೇಪಲ್ಲಿ ಪಟ್ಟಣದ ಮುಖ್ಯ ಬೀದಿಯ ಬೀದಿ ಬದಿ ವ್ಯಾಪಾರಸ್ಥರು ಬಳಿ ಸಿಪಿಎಂ ಪಕ್ಷದ ತಾಲೂಕು ಸಮಿತಿ ನೇತೃತ್ವದಲ್ಲಿ ನಿಧಿ ಸಂಗ್ರಹ ಮಾಡಲಾಯಿತು.

- Advertisement -

ಸಿಪಿಎಂ ತಾಲ್ಲೂಕು ಸಮಿತಿ ಕಾರ್ಯದರ್ಶಿ ಎಂ.ಎನ್.ರಘುರಾಮರೆಡ್ಡಿ ಮಾತನಾಡಿ, ನ.1 ರಿಂದ ಡಿ. 15ರವರೆಗೂ ಮನೆ ಮನೆಗೆ ಭೇಟಿ ಮಾಡಿ, ಜನರ ಸಮಸ್ಯೆಗಳ ಬಗ್ಗೆ ಹಾಗೂ ರಾಜಕೀಯದ ಬಗ್ಗೆ ಜನಜಾಗೃತಿ ಮೂಡಿಸಲಾಗುವುದು. ಡಿಸೆಂಬರ್ 5 ರಿಂದ 15 ರವರೆಗೆ ಪ್ರಜಾನಾಟ್ಯ ಕಲಾ ಮಂಡಳಿಯಿಂದ ಕ್ರಾಂತಿಗೀತೆಗಳ ಮೂಲಕ ಜಾಗೃತಿ ಮೂಡಿಸಲಾಗುವುದು. ಡಿ. 21ರಂದು ಬೆಂಗಳೂರಿನಲ್ಲಿ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಿಂದ 15 ಸಾವಿರ ಹಾಗೂ ಕ್ಷೇತ್ರದಿಂದ 6 ಸಾವಿರ ಜನ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ..? ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಸಂದರ್ಭದಲ್ಲಿಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ಬಿಳ್ಳೂರುನಾಗರಾಜ್, ಅಶ್ವತ್ಥಪ್ಪ, ಡಿ.ಟಿ.ಮುನಿಸ್ವಾಮಿ, ಚನ್ನರಾಯಪ್ಪ, ಜಿ.ಕೃಷ್ಣಪ್ಪ, ಜಿ.ಮುಸ್ತಾಫ, ಕೆ.ಮುನಿಯಪ್ಪ, ಎಚ್.ಎ.ರಾಮಲಿಂಗಪ್ಪ, ಬಿ.ಎಚ್.ರಫೀಕ್, ಇಮ್ರಾನ್, ನರಸಿಂಹರೆಡ್ಡಿ, ಚಂಚುರಾಯನಪಲ್ಲಿ ಕೃಷ್ಣಪ್ಪ, ಎ.ಸೋಮಶೇಖರ ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...