ಕೊಂಡರಾಜನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿಗೆ 25 ಲಕ್ಷ : ಶಾಸಕ ಕೊತ್ತೂರು ಮಂಜುನಾಥ್

Date:

ಕೋಲಾರ: ನಗರದ ಹೊರವಲಯದ ಇತಿಹಾಸ ಪ್ರಸಿದ್ಧ ಕೊಂಡರಾಜನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿಗೆ 25 ಲಕ್ಷ ಅನುದಾನ ನೀಡಲಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

- Advertisement -

ಶುಕ್ರವಾರ ಶ್ರೀರಾಮನವಮಿ ಪ್ರಯುಕ್ತ ಕೊಂಡರಾಜನಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು ದೇವಾಲಯದ ಆವರಣದಲ್ಲಿ ಈಗಾಗಲೇ 5 ಲಕ್ಷ ವೆಚ್ಚದಲ್ಲಿ ಹೈಮಾಸ್ಕ್ ಲೈಟ್ ಅಳವಡಿಸಲಾಗಿದೆ 5 ಲಕ್ಷ ಅನುದಾನದಲ್ಲಿ ಸಾದರಹಳ್ಳಿ ಗ್ಯಾನೆಟ್ ಅಳವಡಿಸುವ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಮುಂದಿನ ದಿನಗಳಲ್ಲಿ ಸಹ ಇನ್ನೂ 25 ಲಕ್ಷ ಅನುದಾನ ಮಂಜೂರು ಮಾಡಿ ದೇವಾಲಯದ ಕಾಂಪೌಂಡ್ ಕಲ್ಯಾಣಿ ಸೇರಿದಂತೆ ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು.

ಇದನ್ನು ಓದಿದ್ದೀರಾ..? ವೇಮಗಲ್- ಕುರುಗಲ್ ಪಟ್ಟಣ ಪಂಚಾಯತಿ ಬಜೆಟ್ ಮಂಡನೆ ಸ‌ಭೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಈ ಸಂದರ್ಭದಲ್ಲಿ ಕೋಲಾರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಕೊಂಡರಾಜನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ವಿಜಯನಗರ ಮಂಜುನಾಥ್, ನಿರ್ಮಿತಿ ಕೇಂದ್ರದ ನಿರ್ದೇಶಕ ಅಶ್ವಿನ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಬಾಬರ್, ನದೀಂ, ಹೂಹಳ್ಳಿ ಪ್ರಮೋದ್ ಅರ್ಚಕರಾದ ಮಧು ಕುಮಾರ್ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...