ಮುಳಬಾಗಿಲು | ಎರಡನೇ ತರಗತಿ ಬಾಲಕಿ ಅತ್ಯಾಚಾರ : ಪೋಕ್ಸೋ ಪ್ರಕರಣ ದಾಖಲು

Date:

ಮೊಬೈಲ್‌ ತೋರಿಸುವ ಆಮಿಷವೊಡ್ಡಿ ಎರಡನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.

- Advertisement -

ಸಂದೀಪ್‌ ಅಲಿಯಾಸ್‌ ರಘು(23) ಅತ್ಯಾಚಾರವೆಸಗಿರುವ ಆರೋಪಿ. ಗಾರೆ ಕೆಲಸ ಮಾಡುತ್ತಿದ್ದ ಆರೋಪಿ ಸಂದೀಪ್‌ ಮುಷ್ಟೂರು ಗ್ರಾಮದವನಾಗಿದ್ದು, ಬಾಲಕಿಯ ತಂದೆ ಬಳಿ ಕೆಲಸ ಕೇಳುವ ನೆಪದಲ್ಲಿ ಮನೆಗೆ ಬಂದಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿಗೆ ಮೊಬೈಲ್‌ ತೋರಿಸುತ್ತೇನೆ ಎಂದು ಪುಸಲಾಯಿಸಿ ಮನೆಯ ಮೇಲಿನ ಕೊಠಡಿಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಆರೋಪಿ ಸಂದೀಪ್‌ ಓಡಿಹೋಗುತ್ತಿದ್ದನ್ನು ಗಮನಿಸಿದ ಪೋಷಕರು ಮನೆ ಒಳಗೆ ಬಂದು ನೋಡಿದಾಗ ವಿಚಾರ ಗೊತ್ತಾಗಿದೆ. ಕೂಡಲೇ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ಕೊಡಿಸಿ, ನಂಗಲಿ ಠಾಣೆಯಲ್ಲಿ ದೂರು ನೀಡಿದ್ದಾರೆ.

ನಂಗಲಿ ಪೊಲೀಸರು ಆರೋಪಿ ಸಂದೀಪ್‌ನನ್ನು ಬಂಧಿಸಿದ್ದು, ಅತ್ಯಾಚಾರ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಖಂಡಿಸಿ ವೈದ್ಯರ ಮುಷ್ಕರ

ಕೊಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣ ಇಡೀ ಸಮಾಜವೇ ತಲೆ ತಗ್ಗಿಸುವಂತಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...