ಕೊಪ್ಪಳ | ಕುರಿ ಮಂದೆ ಮೇಲೆ ಹರಿದ ಲಾರಿ; 42 ಕುರಿಗಳು ಸಾವು

Date:

  • ಕುರಿಗಳನ್ನು ಹೊಕಕ್ಕೆ ಕರೆದೊಯ್ಯುವಾಗ ಘಟನೆ
  • ಲಾರಿ ಚಾಲಕನ ವಿರುದ್ಧ ಪೊಲೀಸ್‌ ಠಾಣೆಗೆ ದೂರು

ಬೆಳಗಿನ ಜಾವ ರಸ್ತೆಯಲ್ಲಿ ಹೋಗುತ್ತಿದ್ದ ಕುರಿ ಮಂದೆಯ ಮೇಲೆ ಲಾರಿ ಹರಿದು 42 ಕುರಿಗಳು ಸ್ಥಳದಲ್ಲೇ ಮೃತಪಟ್ಟು, 26 ಕುರಿಗಳು ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಗುಂಡೂರ ತಿರುವಿನ ಬಳಿ ಬುಧವಾರ ನಡೆದಿದೆ.

- Advertisement -

ಚಿಕ್ಕ ಬೆಣಕಲ್‌ ಗ್ರಾಮದ ಅಯ್ಯಪ್ಪ ಮತ್ತು ಕನಕಗಿರಿಯ ಕನಕಪ್ಪ ಎಂಬುವರಿಗೆ ಸೇರಿದ ಕುರಿಗಳು ಅಪಘಾತದಲ್ಲಿ ಮೃತಪಟ್ಟಿವೆ. 42 ಕುರಿಗಳು ಮೃತಪಟ್ಟಿರುವುದು ಭಾರೀ ನಷ್ಟ ಅನುಭವಿಸುವಂತಾಗಿದೆ. ಮೃತಪಟ್ಟ ತಮ್ಮ ಕುರಿಗಳನ್ನು ಕಂಡು ಕುರಿಗಾಹಿಗಳು ಕಣ್ಣೀರುವ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕುರಿಗಳನ್ನು ಮೇಯಿಸಲು ದೊಡ್ಡಿಯಿಂದ ಕರೆದೊಯ್ಯುತ್ತಿದ್ದ ವೇಳೆ ಕುರಿಗಳ ಮೇಲೆ ಲಾರಿ ಹರಿದಿದೆ. ಚಾಲಕ ವೇಗವಾಗಿ ಲಾರಿ ಚಲಾಯಿಸುತ್ತಿದ್ದ ಮತ್ತು ಆತನ ಅಜಾಗರೂಕತೆಯೇ ಘಟನೆ ಕಾರಣವೆಂದು ಕುರಿಗಾಹಿ ಅಯ್ಯಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ.

ಲಾರಿ ಚಾಲಕ ಶ್ರೀರಾಮನಗರದ ಶಿವರಾಜ ಬಿ ತಿಮ್ಮಪ್ಪ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...