ನೆಟೆ ರೋಗ ಸಂತ್ರಸ್ತರಿಗೆ 74 ಕೋಟಿ ರೂ. ಪರಿಹಾರ ಹಣ ಬಿಡುಗಡೆ: ಚಲುವರಾಯಸ್ವಾಮಿ

Date:

ಉತ್ತರ ಕರ್ನಾಟಕದ ಕಲಬುರಗಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ ಇದ್ದ ಪರಿಹಾರ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರ ಮನವಿ ಮೇರೆಗೆ ನೆಟೆ ರೋಗ ಸಂತ್ರಸ್ತರಿಗೆ ಬಾಕಿ ಇದ್ದ 223 ಕೋಟಿ ರೂ.ಗಳ ಪೈಕಿ ಮೊದಲ ಕಂತಿನಲ್ಲಿ ಸರ್ಕಾರ 74 ಕೊಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು. ಪ್ರಸ್ತುತ 2ನೇ ಕಂತಿನಲ್ಲಿ 74 ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

“ಬಾಕಿ ಉಳಿದ 75 ಕೋಟಿ ರೂ. ಹಣವನ್ನು ಸಹ ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು. ಇದಕ್ಕಾಗಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಸಮರ್ಪಿಸಿದ್ದು ನಮ್ಮ ಸರ್ಕಾರ ರೈತರ ನೆರವಿಗೆ ಸದಾ ಇರಲಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಳ್ಳು ಹೇಳುತ್ತಾ ಪ್ರಧಾನಿ ಹುದ್ದೆಯ ಘನತೆಯನ್ನೇ ಮಣ್ಣು ಮಾಡಿದ ಮೋದಿ

ದೇಶದ ಪ್ರಧಾನಿ ಅಂದ್ರೆ ಅವರ ಮಾತು ಘನತೆ, ಗಾಂಭೀರ್ಯದಿಂದ ಕೂಡಿರಬೇಕು. ಆದ್ರೆ...

‘Yes’, ಮೋದಿ ಹೇಳಿದ್ದು ಸರಿ; ಚುನಾವಣೆ ವೇಳೆ ಅದಾನಿ-ಅಂಬಾನಿ ವಿಷಯ ಚರ್ಚೆಯಾಗಲೇಬೇಕು!

ಲೋಕಸಭಾ ಚುನಾವಣೆಯ ಮೂರು ಹಂತದ ಮತದಾನ ಮುಗಿದಿದೆ. ಇನ್ನು, ನಾಲ್ಕು ಹಂತಗಳ...

ಬೆಳ್ತಂಗಡಿ | ಹಿರಿಯ ಕಾಂಗ್ರೆಸ್ ಮುಖಂಡ, ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ ನಿಧನ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಹಿರಿಯ...

ಪ್ರಜ್ವಲ್ ರೇವಣ್ಣ ಪ್ರಕರಣ | ದೇವರಾಜೇಗೌಡ ವಿರುದ್ಧ ರಾಜ್ಯ ವಕೀಲರ ಪರಿಷತ್‌ಗೆ ದೂರು

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿ ಸುದ್ದಿಗೋಷ್ಠಿ ನಡೆಸಿ ಬಹಿರಂಗ ಹೇಳಿಕೆ ನೀಡಿರುವ...