ವರ್ಷಕ್ಕೆ 8 ಲಕ್ಷ ಮಂದಿ ಆತ್ಮಹತ್ಯೆ; ಮನೋವೈದ್ಯರ ಕಳವಳ

Date:

ಜಗತ್ತಿನಾದ್ಯಂತ ಪ್ರತಿ ವರ್ಷ ಸುಮಾರು 8 ಲಕ್ಷ ಮಂದಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಪ್ರಕರಣಗಳಿಂದ ಮತ್ತಷ್ಟು ಮಂದಿ ಪ್ರಭಾವಿತರಾಗುತ್ತಾರೆ. ಆತ್ಮಹತ್ಯೆ ತಡೆಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ನಿರ್ಮಾನ್ಸ್‌ ಮನೋವೈದ್ಯರು ಹೇಳಿದ್ದಾರೆ.

- Advertisement -

ಬೆಂಗಳೂರಿನ ನಿಮಾನ್ಸ್‌ ಆಸ್ಪತ್ರೆಯಲ್ಲಿ ಶುಕ್ರವಾರ ನಡೆದ ‘ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನ’ ಕಾರ್ಯಕ್ರಮದಲ್ಲಿ ಮನೋವೈದ್ಯರು ಮತ್ತು ಪ್ರಾಧ್ಯಾಪಕರು ಆತ್ಮಹತ್ಯೆ ತಡೆ ಕುರಿತು ಸಂವಾದ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ಕಾರ್ಯಕ್ರಮದಲ್ಲಿ ಮಾತನಾಡಿದ ನಿಮ್ಹಾನ್ಸ್‌ನ ನಿವೃತ್ತ ಪ್ರಾಧ್ಯಾಪಕ ಡಾ. ಶೇಖರ್ ಪಿ. ಶೇಷಾದ್ರಿ, “ಹಲವರು ತಮ್ಮ ಆತ್ಮೀಯರನ್ನು ಕಳೆದುಕೊಂಡಾಗ ಮಾನಸಿಕವಾಗಿ ಕುಗ್ಗುತ್ತಾರೆ. ಮಾತ್ರವಲ್ಲ, ಅಪರಾಧ, ಅವಮಾನಗಳು ಸೇರಿದಂತೆ ನಾನಾ ಸಂದರ್ಭಗಳಲ್ಲಿ ಆತ್ಮಹತ್ಯೆಯ ಆಲೋಚನೆಗಳು ಬರುತ್ತವೆ. ಆತ್ಮಹತ್ಯೆಯನ್ನು ತಡೆಯಲು ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದವರ ಧ್ವನಿಗಳನ್ನು ಬಳಸಿಕೊಂಡು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು” ಎಂದರು.

ಕಾರ್ಯಕ್ರಮದಲ್ಲಿ ’ಸುಸೈಡ್ ಲಾಸ್ ಸರ್ವೈವರ್ಸ್ ಫೋರಂ’ ಸಂಘಟಕ ಡಾ. ಅನೀಶ್ ವಿ. ಚೆರಿಯನ್, ಅನನ್ಯಾ–ಎ ಫೌಂಡೇಶನ್‌ನ ಸಂಸ್ಥಾಪಕಿ ಸ್ನೇಹಾ ರಾವ್, ಹಿರಿಯ ಪ್ರಾಧ್ಯಾಪಕ ಡಾ. ಪ್ರಭಾಚಂದ್ರ ಇದ್ದರು.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ಪಿಲಿಕುಳಕ್ಕೆ ಹೊಸ ರೂಪ: 339.90 ಎಕರೆ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್

ಮಂಗಳೂರಿನ ಪಿಲಿಕುಳ ನಿಸರ್ಗಧಾಮವನ್ನು ವಿಜ್ಞಾನ, ಪರಿಸರ, ಶಿಕ್ಷಣ ಹಾಗೂ ಪ್ರವಾಸೋದ್ಯಮ ಒಳಗೊಂಡ...

ದಸರಾ ಕಲಾ ಕೆಲಸಗಳನ್ನು ನೇರವಾಗಿ ಕಲಾವಿದರಿಗೆ ನೀಡಲು ಆಗ್ರಹ

ಮೈಸೂರು ದಸರಾ ಮಹೋತ್ಸವದ ಕಲಾ ಚಟುವಟಿಕೆಗಳ ಗುತ್ತಿಗೆಗಳನ್ನು ಮಧ್ಯವರ್ತಿಗಳು ಹಾಗೂ ಖಾಸಗಿ...