ಬೆಳಗಾವಿಯಿಂದ ಮೈಸೂರಿಗೆ ಪ್ರವಾಸ ಬಂದಿದ್ದ ಶಾಲಾ ಮಕ್ಕಳಿದ್ದ ಬಸ್ ಪಲ್ಟಿ

Date:

ಬೆಳಗಾವಿಯಿಂದ ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮಂಗಳವಾರ ರಾತ್ರಿ ಮೈಸೂರಿನಲ್ಲಿ ಪಲ್ಟಿಯಾಗಿದೆ.

- Advertisement -

ಚಾಲಕನ ಅಜಾಗರೂಕತೆಯಿಂದ ಡಿವೈಡರ್​ಗೆ ಡಿಕ್ಕಿಯಾಗಿ ಬಸ್ ಮಗುಚಿ ಬಿದ್ದಿದೆ. ಬಸ್​​ನಲ್ಲಿದ್ದ 36 ಮಕ್ಕಳ ಪೈಕಿ 11 ಮಕ್ಕಳು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಬೆಳಗಾವಿ ಜಿಲ್ಲೆಯ ಖಾನಾಪುರದ ಶಾಂತಿನಿಕೇತನ ಶಾಲೆಯ ಮಕ್ಕಳು ಮೈಸೂರಿಗೆ ಪ್ರವಾಸಕ್ಕೆ ಬಂದಿದ್ದರು. ಪ್ರವಾಸಿ ತಾಣಗಳನ್ನು ವೀಕ್ಷಿಸಿ ವಾಪಸ್ ತೆರಳುವಾಗ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

“ಗಾಯಗೊಂಡ ಮಕ್ಕಳನ್ನು ಕೆ.ಆರ್.ಆಸ್ಪತ್ರೆ ಮತ್ತು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಯಾರೂ ಭಯಪಡುವ ಅವಶ್ಯಕತೆ ಇಲ್ಲ” ಎಂದು ಮೈಸೂರು ನಗರ ಪೊಲೀಸ್​ ಕಮಿಷನರ್‌ ಸೀಮಾ ಲಾಟ್ಕರ್‌ ತಿಳಿಸಿದ್ದಾರೆ. ನರಸಿಂಹರಾಜ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...