ಕಲಬುರಗಿ | ಒಂದೇ ಕುಟುಂಬದ ನಾಲ್ವರ ಸಜೀವ ದಹನ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ

Date:

ಒಂದೇ ಕುಟುಂಬದ ನಾಲ್ವರನ್ನು ಜೀವಂತವಾಗಿ ಸುಟ್ಟು, ಹತ್ಯೆಗೈದಿದ್ದ ಅಪರಾಧಿಗೆ ಕಲಬುರಗಿ 1ನೇ ಅಪಾರ ಮತ್ತು ಜಿಲ್ಲಾ ಸತ್ರ ನ್ಯಾಯಲಯ ಜೀವಾವಧಿ ಶಿಕ್ಷೆ ಮತ್ತು 4 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ.

- Advertisement -

ಕಲಬುರಗಿಯ ಇಕ್ಬಾಲ್ ಕಾಲೋನಿ ನಿವಾಸಿ, ಅಪರಾಧಿ ಮುಸ್ತಫಾ ಸುಲ್ತಾನ್ ಮಿರ್ಜಾ ಸಲೀಂ (25) ಎಂಬಾತನಿಗೆ ಶಿಕ್ಷೆ ವಿಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

2018 ರ ಜುಲೈ 4 ರಂದು ಕಲಬುರಗಿಯ ಎಮಎಸ್‌ಕೆ ಮಿಲ್ ಪ್ರದೇಶದ ಎಕ್ಬಾಲ್ ಕಾಲೋನಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಸೈಯದ್ ಅಕ್ಬರ್, ಶಹನಾಜ್ ಬೇಗಂ ಮತ್ತು ಇಬ್ಬರು ಮಕ್ಕಳಾದ ಸೈಯದ್ ಯಾಸೀನ್ ಹಾಗೂ ಸೈಯದಾ ಸಾನಿಯಾ ಬೇಗಂ ಅವರನ್ನು ಜೀವಂತವಾಗಿ ಸುಟ್ಟು ಹಾಕಲಾಗಿತ್ತು.

ಮಧ್ಯರಾತ್ರಿ ನಾಲ್ವರು ಮನೆಯಲ್ಲಿ ಮಲಗಿರುವ ವೇಳೆ ಪೆಟ್ರೋಲ್ ಹಾಕಿ ಹೊರಗಿನಿಂದ ಬಾಗಿಲು ಮುಚ್ಚಿ ಬೆಂಕಿ ಹಚ್ಚಲಾಗಿತ್ತು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದು ನಾಲ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದರು. ಈ ಕುರಿತು ರಾಘವೇಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಭೀಕರ‌ ರಸ್ತೆ ಅಪಘಾತ; ಸ್ಥಳದಲ್ಲೇ ನಾಲ್ವರು ಸಾವು

ಪ್ರಕರಣದ ವಿಚಾರಣೆ ನಡೆಸಿದ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮೋಹನ್ ಬಾಡಗಂಡಿ ಅವರು ಅಪರಾಧಿ ಮುಸ್ತಫಾಗೆ ಜೀವಾವಧಿ ಶಿಕ್ಷೆ ಹಾಗೂ 4 ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ದಂಡ ಪಾವತಿಸಲು ವಿಫಲವಾಗಿದಲ್ಲಿ 2 ವರ್ಷ ಹೆಚ್ಚುವರಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆದೇಶಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...