ಗಣೇಶ ಚತುರ್ಥಿಯ ಅಂಗವಾಗಿ ಗಣಪತಿ ಮೂರ್ತಿಯನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಕೊಪ್ಪಳ ತಾಲ್ಲೂಕಿನ ಮಸಬಹಂಚಿನಾಳ ಗ್ರಾಮದ ಹೊರವಲಯದಲ್ಲಿ ನಡೆದ ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ಪರಿಣಾಮದಿಂದ ಗಣೇಶ ಮೂರ್ತಿ ನೆಲಕ್ಕುರುಳಿದಿದೆ.
ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
