ಕಲಬುರಗಿ | ಚರಂಡಿಗಾಗಿ ಅಗೆದ ಗುಂಡಿಯಲ್ಲಿ ಬಿದ್ದು ವ್ಯಕ್ತಿ ಸಾವು

Date:

ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆ ಬದಿಯಲ್ಲಿ ಚರಂಡಿ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆ ಅಗೆದಿರುವ ಗುಂಡಿಯಲ್ಲಿ ಸಂಗ್ರಹವಾದ ನೀರಿನಲ್ಲಿ ಬಿದ್ದು ವ್ಯಕ್ತಿಯೊಬ್ಬರು ಮತಪಟ್ಟಿದ್ದಾರೆ.

- Advertisement -

ಎಂಎಸ್‌ಕೆ ಮಿಲ್ ನಿವಾಸಿ ಅಸ್ಲಾಂ (42) ಮೃತ್ತರು. ಒಳಚರಂಡಿ (ಯುಜಿಡಿ) ಕಾಮಗಾರಿಗಾಗಿ ಲೋಕೋಪಯೋಗಿ ಇಲಾಖೆಯು ಹಳೆ ಜೇವರ್ಗಿ ರಸ್ತೆ ಬದಿಯಲ್ಲಿ ಗುಂಡಿ ತೆಗೆದಿದ್ದರು. ಸೋಮವಾರ ರಾತ್ರಿ ಜೋರು ಮಳೆ ಸುರಿದು ಗುಂಡಿಯ ತುಂಬಾ ನೀರು ನಿಂತಿತ್ತು. ರಸ್ತೆ ಬದಿಯಿಂದ ನಡೆದುಕೊಂಡು ಹೋಗುವ ವೇಳೆ ತಗ್ಗಿನ ಬಗ್ಗೆ ಅರಿವಿರದೆ ಗುಂಡಿಯಲ್ಲಿ ಬಿದ್ದು ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ರಸ್ತೆಯಲ್ಲಿ ಸುಮಾರು ಆರು ಅಡಿ ಗುಂಡಿ ತೆಗೆಯಲಾಗಿದ್ದು, ಗುಂಡಿಯ ಬದಿಯಲ್ಲಿ ಬ್ಯಾರಿಕೇಡ್‌ ಸಹ ಹಾಕಿರಲಿಲ್ಲ. ರಸ್ತೆ ಮೇಲಿನ ಮಳೆ ನೀರಿನಿಂದ ಗುಂಡಿ ತುಂಬಿತ್ತು.

ಸ್ಥಳಕ್ಕೆ ಶಾಸಕ ಅಲ್ಲಮಪ್ರಭು ಪಾಟೀಲ್ ಮೇಯರ್ ಯಲ್ಲಪ್ಪ ನಾಯ್ಕೋಡಿ ಹಾಗೂ ಪೊಲೀಸರು ಭೇಟಿ ಪರಿಶೀಲಿಸಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...