ಕಲಬುರಗಿ | ಎರಡು ವರ್ಷದ ಮಗಳ ಕೊಂದು, ತಾಯಿ ಆತ್ಮಹತ್ಯೆ

Date:

ಎರಡು ವರ್ಷದ ಹೆಣ್ಣು ಮಗುವನ್ನು ನೇಣು ಹಾಕಿ ಕೊಂದು, ನಂತರ ತಾನೂ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದ ಶಿವಲೀಲಾ ಆನಂದ (24) ಆತ್ಮಹತ್ಯೆಗೆ ಶರಣಾದ ಮಹಿಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕಳೆದ ಮೂರು ವರ್ಷದ ಹಿಂದಷ್ಟೇ ಮದುವೆಯಾಗಿತ್ತು. ತವರೂರಿಂದ ಮಂಗಳವಾರ ಗಂಡನ ಮನೆಗೆ ವಾಪಸ್‌ ಬಂದಿದ್ದರು. ಬಂದ ದಿನ ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಈ ಸಂಬಂಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪಿಎಸ್‌ಐ ಈದಿನ.ಕಾಮ್‌ ಜೊತೆಗೆ ಮಾತನಾಡಿ ತಿಳಿಸಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...