ರಾಯಚೂರು | ಆಟೋದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

Date:

ಗರ್ಭಿಣಿಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ತೆರಳುವ ವೇಳೆ ಆಟೊದಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಶುಕ್ರವಾರ ನಡೆದಿದೆ.

- Advertisement -

ಪಟ್ಟಣದ ಸಂತೆ ಬಜಾರ್‌ ರಸ್ತೆಯ ಮನೆಯೊಂದರ ಗರ್ಭಿಣಿಗೆ ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕುಟುಂಬಸ್ಥರು ತಕ್ಷಣ ಆಟೋ ಕರೆಸಿದ್ದರು. ಆಟೊದಲ್ಲಿ ಮಹಿಳೆಯನ್ನು ಕೂರಿಸಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಹೆರಿಗೆ ನೋವು ಹೆಚ್ಚಾಗಿದ್ದು, ಹೀಗಾಗಿ ಚಾಲಕ ತಕ್ಷಣ ಮಾರ್ಗ ಮಧ್ಯದಲ್ಲಿ ಆಟೋ ನಿಲ್ಲಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನೆರೆ ಹೊರೆ ಮಹಿಳೆಯರು ಹಾಗೂ ಕುಟುಂಬದ ಸದಸ್ಯರು ಆಟೋ ಸುತ್ತ ಪರದೆ ಕಟ್ಟಿ ಹೆರಿಗೆಗೆ ಸಹಕಾರ ನೀಡಿದ್ದಾರೆ. ಮಹಿಳೆಯು ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅನಧಿಕೃತ ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್‌ ತೆರವಿಗೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಸುದ್ದಿ ತಿಳಿದು ಸ್ಥಳಕ್ಕೆ ಬಂದ ಆಶಾ ಕಾರ್ಯಕರ್ತೆಯರು ಮಹಿಳೆ ಹಾಗೂ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲು ನೆರವಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...

ಭದ್ರಾವತಿ | ಕಾಂಗ್ರೆಸ್‌ನಲ್ಲಿ ನಿಷ್ಠಾವಂತರಿಗೆ ಸೂಕ್ತ ಪ್ರತಿಫಲ ಸಿಗುತ್ತದೆ: ಸಿ.ಜಿ. ಮಧುಸೂದನ್

ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅವರು ಶನಿವಾರ...