ಬೀದರ್‌ | ಸಾರಿಗೆ ಬಸ್‌ ಹರಿದು ಆರು ವರ್ಷದ ಬಾಲಕ ಸಾವು

Date:

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ ಹರಿದು ಆರು ವರ್ಷದ ಬಾಲಕ ಮೃತಪಟ್ಟ ಘಟನೆ ಹುಲಸೂರ ತಾಲೂಕಿನ ಮಿರಕಲ್‌ ಗ್ರಾಮದಲ್ಲಿ ಜರುಗಿದೆ.

- Advertisement -

ಮಹಾರಾಷ್ಟ್ರದ ನಿಲಂಗ ಗ್ರಾಮದ ನಿವಾಸಿ ಗಣೇಶ್ ಲಕ್ಷ್ಮಣ್ (6) ಮೃತ ಬಾಲಕ. ಬಾಲಕನ ತಾಯಿಗೆ ಹೆರಿಗೆ ಆಗಿದ್ದರಿಂದ ತವರು ಮನೆಯಲ್ಲಿ ನೆಲೆಸಿದ್ದರು. ಗುರುವಾರ ಬೆಳಿಗ್ಗೆ ತಾಯಿ ಬಯಲು ಬಹಿರ್ದೆಸೆಗೆಂದು ತೆರಳಿದ್ದಾಗ ತಾಯಿಯೊಂದಿಗೆ ಬಾಲಕ ತೆರಳಿದ್ದನು. ರಸ್ತೆ ಮೇಲೆ ನಿಂತ ವೇಳೆ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಬಾಲಕ ಹಿಂದಿನ ಚಕ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ಕೂಡಲೇ ಬಾಲಕನನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆಗೆ ಫಲಿಸದೇ ಸಾವನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಹುಲಸೂರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಈ ಕುರಿತು ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆಧಾರ್ ತಿದ್ದುಪಡಿಗೆ ಜನರ ಪರದಾಟ: ಹೆಚ್ಚುವರಿ ಕೇಂದ್ರ ತೆರೆಯಲು ಆಗ್ರಹ

ಜೇವರ್ಗಿ ಹಾಗೂ ಯಡ್ರಾಮಿ ಅವಳಿ ತಾಲೂಕಿನ ಗ್ರಾಮೀಣ ಪ್ರದೇಶಗಳ ಜನರು ಆಧಾರ್...

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...