ಬೀದರ್‌ | ಚಲಿಸುತ್ತಿದ್ದ ವಾಹನದಿಂದ ಬಿದ್ದು ವಿದ್ಯಾರ್ಥಿ ಸಾವು

Date:

ಚಲಿಸುತ್ತಿದ್ದ ಕ್ರೂಸರ್​​ ವಾಹನದಿಂದ ಬಿದ್ದು ವಿದ್ಯಾರ್ಥಿಯೊಬ್ಬ ಸಾವನಪ್ಪಿರುವ ಘಟನೆ ಬಸವಕಲ್ಯಾಣ ತಾಲ್ಲೂಕಿನ ಹಾಮುನಗರ ತಾಂಡಾ ಬಳಿ ಬುಧವಾರ ಬೆಳಗ್ಗೆ ನಡೆದಿದೆ.

- Advertisement -

ಕೈಲಾಸ ರವಿಕುಮಾರ್‌ ರಾಠೋಡ್‌ (14) ಮೃತ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಮುಡುಬಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಕೈಲಾಸ ತಾಂಡಾದಿಂದ ಕ್ರೂಸರ್‌ ವಾಹನದಲ್ಲಿ ಹಿಂಬದಿ ಕುಳಿತು ಶಾಲೆಗೆ ತೆರಳುತ್ತಿದ್ದ ವೇಳೆ ವೇಗದ ರಭಸಕ್ಕೆ ಕ್ರೂಸರ್‌ ಹಿಂಬದಿ ಕಿಟಕಿ ತೆರೆದುಕೊಂಡ ಪರಿಣಾಮ ವಿದ್ಯಾರ್ಥಿ ವಾಹನದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.

ಇದೇ ವಾಹನದಲ್ಲಿ ಚಲಿಸುತ್ತಿದ್ದ ಇನ್ನೋರ್ವ ವಿದ್ಯಾರ್ಥಿ ದಿಲ್ಸಾನ್‌ ಚವ್ಹಾಣ ಗಂಭಿರವಾಗಿ ಗಾಯಗೊಂಡಿದ್ದು, ಆತನನ್ನು ಬಸವಕಲ್ಯಾಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಗುತ್ತಿಗೆದಾರರ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳುವುದೇ ರಾಜ್ಯ ಸರ್ಕಾರ?

ಘಟನಾ ಸ್ಥಳಕ್ಕೆ ಮುಡುಬಿ ಪೊಲೀಸ್‌ ಠಾಣೆ ಪಿಎಸ್‌ಐ ಜಯಶ್ರೀ ನೇತ್ರತ್ವದ ಪೊಲೀಸ್‌ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...