ವಿಟ್ಲ | ಬಾವಿಗೆ ಹಾರಿ ಯುವಕ ಆತ್ಮಹತ್ಯೆ

Date:

ಯುವಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಾಜೆ ಎಂಬಲ್ಲಿ ನಡೆದಿದೆ.

ಪೆರಾಜೆ ನಿವಾಸಿ ಪ್ರಶಾಂತ್ ನಾಯ್ಕ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ.

ಪ್ರಶಾಂತ್ ಅವರ ದೊಡ್ಡಮ್ಮ ವಾರಗಳ ಹಿಂದೆ ತೀರಿಕೊಂಡಿದ್ದು, ಅವರ ಉತ್ತರಕ್ರಿಯೆ ಕಾರ್ಯಕ್ರಮ ಬುಧವಾರ ಅವರ ಮನೆಯಲ್ಲಿ ನಡೆದಿತ್ತು. ಕಾರ್ಯಕ್ರಮ ಮುಗಿದ ಬಳಿಕ ಮನೆಮಂದಿ ಮಲಗಿದ್ದರು. ಅದೇ ಸಮಯದಲ್ಲಿ ಇವರು ಮನೆಯಿಂದ ಹೊರಗೆ ಬಂದು ಮನೆಯ ಸಮೀಪದ ಬಾವಿಗೆ ಹಾರಿರಬೇಕು ಎಂದು ಮನೆಮಂದಿ ಶಂಕಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನೇರಳಕಟ್ಟೆ ಅಗ್ರಿ ಎಂಬ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ವಿಟ್ಲ ಪೋಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ...

ಉಡುಪಿ | ಎರಡು ತಂಡಗಳ ನಡುವೆ ಗ್ಯಾಂಗ್ ವಾರ್; ತಡವಾಗಿ ಬೆಳಕಿಗೆ ಬಂದ ಪ್ರಕರಣ

ಉಡುಪಿ ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್‌ ವಾ‌ರ್ ನಡೆದ ಪ್ರಕರಣ...

ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆ; 7 ವಿಶೇಷ ತಂಡ ರಚನೆ, ಕಾರ್ಯಾಚರಣೆಗಿಳಿದ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಾಹನಗಳನ್ನು ಹೊರತುಪಡಿಸಿ,...

ಪೊಲೀಸ್ ಸಿಬ್ಬಂದಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಸ್ವಾಸ್ಥ್ಯಕ್ಕಾಗಿ ಕ್ರಮ; ಪೊಲೀಸ್ ಆಯುಕ್ತ ಬಿ.ದಯಾನಂದ್

ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಶೇ.87 ರಷ್ಟು ಪೊಲೀಸರು ಸ್ಥೂಲಕಾಯ, ಬೊಜ್ಜು ಅಥವಾ ಕಡಿಮೆ...