ಶಿವಮೊಗ್ಗ | ಚೂರಿ ಇರಿದು ಯುವಕನ ಹತ್ಯೆ; ದುಷ್ಕರ್ಮಿಗಳ ಗುಂಪು ಪರಾರಿ

Date:

ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹೊಸಮನೆ ಠಾಣಾ ವ್ಯಾಪ್ತಿಯ ಸಾಯಿನಗರದಲ್ಲಿ ಚೂರಿ ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

- Advertisement -

ಕೋಡಿಹಳ್ಳಿ ನಿವಾಸಿ ನವೀನ್ ಕುಮಾರ್ (25) ಮೃತ ಯುವಕ. ಚೂರಿಯಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳ ಗುಂಪು ಪರಾರಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿ ನಾಮಪತ್ರಗಳ ತಿರಸ್ಕರಿಸದಂತೆ ಸಿಎಂ ಕಚೇರಿಯಿಂದ ಒತ್ತಡ; ಡಿಕೆಶಿ ಆರೋಪ

ಗಾರೆ ಕೆಲಸ ಮಾಡಿಕೊಂಡಿದ್ದ ನವೀನ್ ಕುಮಾರ್, ಈ ಹಿಂದೆ ಎರಡು ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ವ್ಯಕ್ತಿಯೋರ್ವನ ಬಳಿ ಮೊಬೈಲ್ ಅಡವಿಟ್ಟಿದ್ದ ಈತ, ಗೆಳೆಯ ಅರುಣ್ ಕುಮಾರ್ ಜತೆಯಲ್ಲಿ ಮೊಬೈಲ್ ಬಿಡಿಸಿಕೊಳ್ಳಲು ಸತ್ಯಸಾಯಿ ನಗರಕ್ಕೆ ಹೋಗಿದ್ದಾಗ ಗಲಾಟೆ ನಡೆದು ಬೆನ್ನಿಗೆ ಚೂರಿಯಿಂದ ಇರಿಯಲಾಗಿದೆ ಎಂದು ತಿಳಿದುಬಂದಿದೆ. ಗಂಭೀರ ಪರಿಸ್ಥಿತಿಯಲ್ಲಿದ್ದ ನವೀನ್ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಬಸ್‌ಗಳ ಮುಖಾಮುಖಿ ಢಿಕ್ಕಿ : ಮೂವರ ಸ್ಥಿತಿ ಗಂಭೀರ, 28 ಮಂದಿಗೆ ಗಾಯ

ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ...

ಉಡುಪಿ | ಹಿರಿಯ ಸಾಧಕರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ

ಮಂಗಳೂರು ಅಮ್ಮೆಂಬಳ ಶಂಕರ ನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಕನ್ನಡ ಸಾಹಿತ್ಯ...

ಉಡುಪಿ | ‘ನಡಿಗೆ’ ಅಭಿಯಾನದಲ್ಲಿ 20 ಸಾವಿರ ಜೋಡಿ ಪಾದರಕ್ಷೆ ಸಂಗ್ರಹ

ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಹೊಸ ಪಾದರಕ್ಷೆಗಳಾಗಿ...

ಉಡುಪಿ | ಸಾಮಾಜಿಕ, ಶೈಕ್ಷಣಿಕ ಸೇವೆಗಳಿಗೆ ಸಹಕಾರಿ ಸಂಸ್ಥೆಗಳು ಆದ್ಯತೆ ನೀಡಲಿ: ದುಗ್ಗಣ್ಣ ಸಾವಂತ್

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ...