ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದು: ಸಿಎಂ ಸಿದ್ದರಾಮಯ್ಯ

Date:

ಮುಂದಿನ ಶೈಕ್ಷಣಿಕ ವರ್ಷದಿಂದ ಎನ್‌ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ NEP ಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣ ರದ್ದುಗೊಳಿಸಲಾಗುವುದು. ಅಗತ್ಯವಾದ ಕೆಲವೊಂದು ಸಿದ್ಧತೆಗಳನ್ನು ಮಾಡಿಕೊಂಡು NEP ರದ್ದುಗೊಳಿಸಬೇಕಿದೆ. ಈ ವರ್ಷ ಅದಕ್ಕೆ ಸಮಯ ಇರಲಿಲ್ಲ. ಚುನಾವಣೆ ಫಲಿತಾಂಶ ಬಂದು ಸರ್ಕಾರ ರಚನೆ ಆಗುವ ವೇಳೆಗೆ ಶೈಕ್ಷಣಿಕ ವರ್ಷ ಆರಂಭವಾಗಿತ್ತು. ಮಧ್ಯದಲ್ಲಿ ಸಮಸ್ಯೆ ಆಗಬಾರದು ಎನ್ನುವ ಕಾರಣದಿಂದ ಈ ವರ್ಷ ಹಾಗೆಯೇ ಮುಂದುವರೆದಿದೆ.

“NEP ಗೆ ಏಕ ಕಾಲದಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ಉಪನ್ಯಾಸಕರು ಹಾಗೂ ಶಿಕ್ಷಕರ ವಿರೋಧವಿದೆ. ಬಿಜೆಪಿ ದೇಶದಲ್ಲಿ ಎಲ್ಲ NEP ಜಾರಿಗೊಳಿಸದೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಗೊಳಿಸಿ ನಾಡಿನ ವಿದ್ಯಾರ್ಥಿ ಸಮೂಹದ ಹಿತಾಸಕ್ತಿಯನ್ನು ಬಲಿಕೊಟ್ಟಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...