ತುಮಕೂರು | ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ಇಬ್ಬರ ದುರ್ಮರಣ

Date:

ಮುಂದೆ ಹೋಗುತ್ತಿದ್ದದ  ಲಾರಿಗೆ ಹಿಂದಿನಿಂದ ಸರಕು ವಾಹನ ಢಿಕ್ಕಿ ಹೊಡೆದಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ, ಗುರುವಾರ ಬೆಳ್ಳಬೆಳಗ್ಗೆಯೇ ಘಟನೆ ನಡೆದಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಅಥಣಿಯ ಉಮೇಶ್ ನಾಗಪ್ಪ ಮತ್ತು ಸಂತೋಷ್ ಸುರೇಶ್‌ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ...

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ ಅನರ್ಹ ವ್ಯಕ್ತಿಯನ್ನೂ ಸೇರಿಸಿಲ್ಲ ಎಂದು ಚುನಾವಣಾ ಆಯೋಗ ಹೇಳುತ್ತದೆ. ಆದರೆ, ಮತದಾರರ ಪಟ್ಟಿಯಲ್ಲಿರುವ ಅಂಕಿಅಂಶಗಳು ಮತ್ತು ದಾಖಲೆಗಳು ಬೇರೆಯದ್ದೇ ಕಥೆ...

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ, ಬೆದರಿಕೆ, ವಂಚನೆ ಅಥವಾ ಆಮಿಷದ ಮೂಲಕ ಧಾರ್ಮಿಕ ನಂಬಿಕೆಯನ್ನು ಬದಲಾಯಿಸುವುದು ಕಾನೂನು ಮತ್ತು ನೈತಿಕತೆಯ ದೃಷ್ಟಿಯಿಂದ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ....

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು;...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಸತತ ಮೂರನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹೆಣಗಾಡುತ್ತಿದ್ದು, ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಆರಂಭಿಸಿದೆ. ಮತ್ತೊಂದೆಡೆ ಸಮಾಜವಾದಿ...

ಬೆಳಗಾವಿಯಿಂದ ದ್ರಾಕ್ಷಿ ತುಂಬಿಕೊಂಡು ಬೆಂಗಳೂರಿಗೆ ವಾಹನ ಬರುತ್ತಿತ್ತು. ಈ ವೇಳೆ, ಚಿಕ್ಕನಹಳ್ಳಿ ಬಳಿ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ವಾಹನ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ನೀಡಲಾಗುತ್ತಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಸ್ಐಟಿ ಮೂಲಕ ಸಮಗ್ರ ತನಿಖೆಗೆ ಆಗ್ರಹ

ರವಿ ಹಂಜಗಿಮಠ (ಹಂಜ್) ಅವರ ವಿರುದ್ಧ ಹಾಗೂ 'ಬಸವಮಂಟಪ' ಕೃತಿಗೆ ಸಂಬಂಧಿಸಿದ...

ಶಿವಮೊಗ್ಗ | 113 ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: 59 ಕ್ಷೇತ್ರಗಳು ಮಹಿಳೆಯರಿಗೆ

ಶಿವಮೊಗ್ಗ ಜಿಲ್ಲೆಯ 7 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...

ರಾಯಚೂರು | ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಇಲ್ಲಿಯ ಅಶೋಕ ನಗರ ಪ್ರದೇಶದಲ್ಲಿ ಸಿಎಚ್ ಪೌಡರ್‌ ಮಿಶ್ರಿತ ಸೇಂದಿ ಮಾರಾಟ...

ರಾಯಚೂರು | ಬಿಚ್ಚಾಲಿ ಗ್ರಾಮದ 188 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮದ 188 ಕುಟುಂಬಗಳಿಗೆ ಸೋಮವಾರ ಶಾಸಕ ಬಸನಗೌಡ...