ಭೂ ಕಬಳಿಕೆ, ಹಲ್ಲೆ, ಜಾತಿ ದೌರ್ಜನ್ಯ ಆರೋಪ; ಸಚಿವ ಡಿ.ಸುಧಾಕರ್ ವಿರುದ್ಧ ಪ್ರಕರಣ

Date:

ಭೂ ಕಬಳಿಕೆ, ಹಲ್ಲೆ ಹಾಗೂ ಜಾತಿ ನಿಂದನೆ – ದೌರ್ಜನ್ಯ ಆರೋಪದ ಮೇಲೆ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ನಗರದ ಯಲಹಂಕ ಪೊಲೀಸ್‌ ಠಾಣೆಯಲ್ಲಿ ಸುಬ್ಬಮ್ಮ ಎಂಬುವವರು ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಪೊಲೀಸರು ಸಚಿವ ಸುಧಾಕರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರು ಹಾಗೂ...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಪ್ರಕರಣದಲ್ಲಿ ಸಚಿವ ಸುಧಾಕರ್ ಮಾತ್ರವಲ್ಲದೆ, ಶ್ರೀನಿವಾಸ್ ಮತ್ತು ಭಾಗ್ಯಮ್ಮ ಎಂಬುವರ ಹೆಸರನ್ನೂ ಉಲ್ಲೇಖಿಸಲಾಗಿದೆ. ಈ ಮುವರು ದಲಿತ ಸಮುದಾಯದ ಸುಬ್ಬಮ್ಮ ಅವರ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ.

ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ಕಂಪನಿಯ ಪಾಲುದಾರರಾದ ಸಚಿವ ಡಿ ಸುಧಾಕರ್ ಅವರು ಯಲಹಂಕ ಗ್ರಾಮದ ಸರ್ವೆ ನಂ.108/1ರ ಜಮೀನನ್ನು ಮೋಸದಿಂದ ಕಬಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಜಮೀನಿನ ವಿವಾದ ಕೋರ್ಟ್‍ನಲ್ಲಿ ವಿಚಾರಣೆಯಲ್ಲಿದೆ. ಈ ನಡುವೆ, ಸಚಿವರು ಮತ್ತು ಅವರ ಸಂಗಡಿಗರು ಗುಂಪು ಕಟ್ಟಿಕೊಂಡು ಸುಬ್ಬಮ್ಮ ಅವರ ಮಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಮನೆಯಲ್ಲಿದ್ದ ಕುಟುಂಬಸ್ಥರನ್ನು ಹೊರ ದಬ್ಬಿ, ಮನೆಯನ್ನು ಕೆಡವಿದ್ದಾರೆ ಎಂದು ಆರೋಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಪಶ್ಚಿಮ ಬಂಗಾಳದ ಅವಾಂತರಗಳು

ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ...

ಕೊಲ್ಹಾರದ ಕೆನೆ ಮೊಸರು: ಶತಮಾನದ ಇತಿಹಾಸ, ನೂರಾರು ಕುಟುಂಬಗಳ ಜೀವನಾಧಾರ…

ಕೊಲ್ಹಾರದ ಕೆನೆ ಮೊಸರು ಹಲವು ಕುಟುಂಬಗಳಿಗೆ ಜೀವನಾಧಾರ. ತಲೆಮಾರುಗಳಿಂದ ಬಂದಿರುವ ಈ...

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ 50 ಸಾವಿರ ದಂಡ!

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ....