ಕೇಸರಿ ಧ್ವಜಕ್ಕೆ ಅಪಮಾನ ಆರೋಪ; ಮುಸ್ಲಿಂ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ

Date:

ಕೇಸರಿ ಧ್ವಜವನ್ನು ಒಳಉಡುಪಿನಲ್ಲಿ ಇಟ್ಟುಕೊಂಡು ಅಪಮಾನಿಸಿದ್ದಾನೆಂಬ ಆರೋಪದ ಮೇಲೆ ಮುಸ್ಲಿಂ ಯುವಕನನ್ನು ಬೆತ್ತಲೆಗೊಳಿಸಿ ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಹಲ್ಲೆಗೈದಿರುವ ಘಟನೆ ತೆಲಂಗಾಣದ ಮೊರಗಿ ಗ್ರಾಮದಲ್ಲಿ ನಡೆದಿದೆ.

- Advertisement -

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆ ಮೋರಗಿ ಗ್ರಾಮದ ಅಬ್ಬಾಸ್‌ ಅಲಿ ಮೊಹಮ್ಮದ್‌ ರಸೂಲ್‌ ಎಂಬ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಆತನನ್ನು ವಿವಸ್ತ್ರಗೊಳಿಸಿ ʼಜೈ ಶ್ರೀರಾಮ್‌ʼ ಎಂದು ಘೋಷಣೆ ಕೂಗುತ್ತ ಹಿಂದುತ್ವವಾಗಿಗಳು ಥಳಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಹಲ್ಲೆಗೊಳಗಾಲ ಯುವಕ ರಸೂಲ್ ಮತ್ತೆ ಹಲ್ಲೆಗೈದ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೋರಗಿ ಗ್ರಾಮವು ಬೀದರ್‌ ಜಿಲ್ಲೆಯ ಗಡಿ ಭಾಗದಲ್ಲಿದ್ದು, ಘಟನೆಯು ಬೀದರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಕೆಲವು ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಘಟನೆ ಬಗ್ಗೆ  ಈದಿನ.ಕಾಮ್ ಜೊತೆ ಮಾತನಾಡಿದ ಜನವಾಡ ಠಾಣೆಯ ಪೊಲೀಸ್‌ ಇನ್‌ಸ್ಪೆಕ್ಟರ್‌ ಹುಲೆಪ್ಪಾ ಗೌಡಗೊಂಡಾ, “ಇದು ಬೀದರ್‌ ಜಿಲ್ಲೆಯ ಘಟನೆಯಲ್ಲ. ಪಕ್ಕದ ತೆಲಂಗಾಣದ ನಾಗಲಗಿದ್ದ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ” ಎಂದು ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...