ಬೀದರ್‌ | ನಕಲಿ ದಾಖಲೆ ಸೃಷ್ಟಿಸಿ ಹುದ್ದೆ ಪಡೆದ ಆರೋಪ; ನೆರವು ನೀಡಿದ ಪಿಡಿಒ ಅಮಾನತಿಗೆ ಆಗ್ರಹ

Date:

ನಕಲಿ ದಾಖಲೆ ಸೃಷ್ಟಿಸಿ ಕರ ವಸೂಲಿಗಾರ ಹುದ್ದೆ ಪಡೆದ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಆತನಿಗೆ ನೆರವು ನೀಡಿದ ಭಾಲ್ಕಿ ತಾಲೂಕಿನ ಶಿವಣಿ ಗ್ರಾಮ ಪಂಚಾಯತಿ ಪಿಡಿಒ ಅವರನ್ನು ಕೂಡಲೇ ಅಮಾನತು ಮಾಡಬೇಕೆಂದು ಪ್ರಜಾ ಪ್ರಭುತ್ವ ಸಮಿತಿಯ ಪದಾಧಿಕಾರಿಗಳು ಆಗ್ರಹಿಸಿದರು.

- Advertisement -

ಸಮಿತಿಯ ಅಧ್ಯಕ್ಷ ಗಗನ ಫುಲೆ ನೇತ್ರತ್ವದಲ್ಲಿ ಭಾಲ್ಕಿ ತಾಲೂಕ ತಹಸೀಲ್ದಾರ್‌ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದರ್‌ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

“ಶಿವಣಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಗ್ರಾಮದಲ್ಲಿ ವಾಸಿಸದಿದ್ದರೂ ಅಭ್ಯರ್ಥಿಯೊಬ್ಬರು ಸುಳ್ಳು ವಾಸಸ್ಥಳ ದಾಖಲೆ ಸೃಷ್ಟಿಸಿಕೊಂಡು ಶಿವಣಿ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಕರ ವಸೂಲಿಗಾರ ಹುದ್ದೆ ಪಡೆದಿದ್ದಾರೆ. ಆ ಮೂಲಕ ಸರ್ಕಾರದ ಕಣ್ಣಿಗೆ ಮಣ್ಣು ಎರಚುವ ಕೆಲಸ ಮಾಡಿದ್ದಾರೆ” ಎಂದು ಆರೋಪಿಸಿದರು.

“ಸುಳ್ಳು ವಾಸಸ್ಥಳ ಪ್ರಮಾಣ ಪತ್ರ ಸೃಷ್ಟಿಸಿ ಹುದ್ದೆ ಪಡೆದ ಅಭ್ಯರ್ಥಿ ಹಾಗೂ ಅದಕ್ಕೆ ಸಹಕರಿಸಿದ ಗ್ರಾಮ ಪಂಚಾಯಿತಿ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ ಹಾಗೂ ಕೃತ್ಯದಲ್ಲಿ ಭಾಗಿಯಾದ ಎಲ್ಲ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಿ ಕ್ರಿಮಿನಲ್ ಮೊಕ್ಕದಮ್ಮೆ ಹೂಡಿ, ಅಮಾನತು ಮಾಡುವಂತೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ ಲೋಕಸಭಾ ಕ್ಷೇತ್ರ | ದಶಕದ ʼಕಮಲʼ ಕೋಟೆ ಭೇದಿಸಲು ʼಕೈʼ ರಣತಂತ್ರ

ಈ ಸಂದರ್ಭದಲ್ಲಿ ಪ್ರಜಾ ಪ್ರಭುತ್ವ ಸಮಿತಿಯ ಸಂತೋಷ ಫುಲೆ, ಕಾಶೀನಾಥ್ ಮದಕಟ್ಟಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...