ತುಮಕೂರು | ಗುಬ್ಬಿ ಪೊಲೀಸ್‌ ಠಾಣೆಯಿಂದ ಕಳ್ಳತನದ ಆರೋಪಿ ಪರಾರಿ

Date:

ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್‌ ಠಾಣೆಯಲ್ಲಿ ಪೋಲೀಸರ ವಶದಲ್ಲಿದ್ದ ಡಕಾಯತಿ ಪ್ರಕರಣದ ಆರೋಪಿ ಗುರುವಾರ ತಡರಾತ್ರಿ ಪೊಲೀಸ್‌ ಠಾಣೆಯಲ್ಲಿ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

- Advertisement -

ಗದಗ ಮೂಲದ ಆರೋಪಿ ಸೈಯದ್ ಆಲಿ ಬಾಳಾ ಸಾಹೇಬ್ ನದಾಫ್ ಎಂಬಾತನನ್ನು ಗುಬ್ಬಿ ಠಾಣೆಯ ಎಸ್‌ಪಿ ದೇವಿಕಾ ದೇವಿ ಅವರು ಬಂಧಿಸಿದ್ದರು. ನ್ಯಾಯಾಲಯದ ಅನುಮತಿ ಮೇರೆಗೆ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಠಾಣೆಯ ಲಾಪಕ್‌ನಲ್ಲಿ ಇರಿಸಲಾಗಿದ್ದ ಆರೋಪಿ, ಗುರುವಾರ ರಾತ್ರಿ ಪೊಲೀಸರ ಕಣ್ತಪ್ಪಿಸಿ, ಠಾಣೆಯಿಂದ ಪರಾರಿಯಾಗಿದ್ದಾನೆ. ಆತನ ಪತ್ತೆಗಾಗಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿ ಸೈಯದ್ ಆಲಿ ಬಾಳಾ ಸಾಹೇಬ್ ನದಾಫ್ ಡ್ಯಾನ್ಸ್ ಕೋರಿಯೋಗ್ರಾಫರ್ ಆಗಿದ್ದ. ಕಳ್ಳತನವನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿದ್ದ. ಹಲವಾರು ಪ್ರಕರಣಗಳಲ್ಲಿ ಆತ ಆರೋಪಿಯಾಗಿದ್ದಾನೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...