ಪಿತ್ತಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ ಗುಣಮುಖ; ವಿಡಿಯೋ ವೈರಲ್

Date:

ಪಿತ್ತಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ ಅವರು ಗುಣಮುಖರಾಗಿದ್ದಾರೆಂದು ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್‌ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

- Advertisement -

“ಪಿತ್ತಕೋಶ ಕ್ಯಾನ್ಸರ್ ಶಸ್ತ್ರ ಚಿಕಿತ್ಸೆ ಕುರಿತು ವೈದ್ಯ ಡಾ.ಮುರುಗೇಶ್ ಅವರಿಂದ ವಿಷಯ ತಿಳಿದ ಕೂಡಲೇ ಈ ಮೊದಲು ಸಚಿವ ಮಧು ಬಂಗಾರಪ್ಪ ವಿಡಿಯೋವನ್ನು ಹರಿಬಿಟ್ಟಿದ್ದರು. ಇದೀಗ ನಟನ ಪತ್ನಿ ಗೀತಾ ಶಿವರಾಜ್‌ಕುಮಾರ್ ವಿಡಿಯೋ ಬಿಡುಗಡೆ ಮಾಡಿದ್ದು, ʼಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಶೀಘ್ರದಲ್ಲಿಯೇ ಅವರು ನಿಮ್ಮೊಂದಿಗೆ ಇರಲಿದ್ದೇವೆ” ಎಂದು ಮತ್ತೊಂದು ವಿಡಿಯೋ ಹರಿ ಬಿಟ್ಟಿದ್ದಾರೆ. ಇದರಿಂದ ಅಭಿಮಾನಿಗಳ ಭಯ ಹೋಗಲಾಡಿಸಲಾಗಿದೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಧಾರವಾಡ | ನನ್ನ ಸೇವೆ ತೃಪ್ತಿದಾಯಕವಾಗಿದೆ: ಡಾ. ಎನ್.ಎಮ್.ಮಕಾಂದಾರ

ಅಭಿಮಾನಿಗಳ ಪ್ರಾರ್ಥನೆಯಿಂದಾಗಿ ಎಲ್ಲ ಮೆಡಿಕಲ್ ವರದಿಗಳು ಕ್ಯಾನ್ಸರ್ ಮುಕ್ತವೆಂದು ಸಾಬೀತಾಗಿವೆಯೆಂದು ಗೀತಾ ಶಿವರಾಜ್ ಕುಮಾರ್ ತಿಳಿಸಿದ್ದಾರೆ. ಶಿವಣ್ಣನವರೂ ಕೂಡಾ ತಮ್ಮ ಅಭಿಮಾನಿಗಳು, ಸಂಬಂಧಿಕರು, ಆತ್ಮೀಯರ ಪ್ರೀತಿಗೆ ಚಿರಋಣಿ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...