ಸರ್ಕಾರಿ ಮಹಿಳಾ ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

ಸರ್ಕಾರಿ ಐಟಿಐ ಪ್ರವೇಶಕ್ಕೆ ಆಗಸ್ಟ್ 2025ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಸರ್ಕಾರಿ ಮಹಿಳಾ ಐಟಿಐ ಸಂಸ್ಥೆಯಲ್ಲಿ ಲಭ್ಯವಿರುವ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಪ್ರವೇಶ ಬಯಸುವ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಇಲಾಖೆಯ ವೆಬ್‍ಸೈಟ್ www.cite.karnataka.gov.in ಮೂಲಕ ಅಥವಾ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 28 ಕೊನೆಯ ದಿನ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕೋರ್ಸ್‌ಗಳ ವಿವರ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಕಂಪ್ಯೂಟರ್ ಆಪರೇಟರ್ ಅಂಡ್ ಪ್ರೋಗ್ರಾಮಿಂಗ್‌ ಅಸಿಸ್ಟೆಂಟ್, ಎಲೆಕ್ಟ್ರಾನಿಕ್ ಮೆಕಾನಿಕ್, ಎಲೆಕ್ಟ್ರಿಷಿಯನ್, ರೆಫ್ರಿಜರೇಷನ್ ಅಂಡ್ ಏರ್ ಕಂಡೀಶನ್ ಟೆಕ್ನಿಷಿಯನ್ ಮೆಕಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಸಿಎನ್‍ಸಿ ಮೆಷಿನಿಂಗ್ ಟೆಕ್ನಿಷಿಯನ್, ವರ್ಚುವಲ್ ಅನಾಲಿಸಿಸ್ ಅಂಡ್ ಡಿಸೈನರ್ ಈಇಒ(finite Element Method), ಇಂಡಸ್ಟ್ರಿಯಲ್ ರೋಬೋಟಿಕ್ಸ್ ಅಂಡ್ ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್, ಮ್ಯಾನುಫ್ಯಾಕ್ಚರಿಂಗ್ ಪ್ರೋಸೆಸ್‌ ಕಂಟ್ರೋಲ್ ಅಂಡ್ ಆಟೋಮೇಷನ್(Manufacturing Process Control and Automation)‌, ಎಂಜಿನಿಯರಿಂಗ್ ಡಿಸೈನ್ ಟೆಕ್ನಿಷಿಯನ್ ಕೋರ್ಸ್‍ಗಳಿಗೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿದ್ದೀರಾ? ಮಂಗಳೂರು | ಡಿಎಲ್‌ಇಡಿ, ಡಿಪಿಇಡಿ ಕೋರ್ಸ್ ದಾಖಲಾತಿಗೆ ಅರ್ಜಿ ಆಹ್ವಾನ

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಗೆ ಭೇಟಿ ನೀಡಿ ಅಥವಾ ದೂರವಾಣಿ ಸಂಖ್ಯೆ 9880119147 ,9448858417, 9620766870 ಸಂಪರ್ಕಿಸುವಂತೆ ಮಂಗಳೂರಿನ ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...