ಬೆಂಗಳೂರು | 2 ವರ್ಷಗಳ ಬಳಿಕ ಪೀಣ್ಯ ಫ್ಲೈಓವರ್‌ನಲ್ಲಿ ಭಾರೀ ವಾಹನ ಸಂಚಾರ ಅವಕಾಶ; ಷರತ್ತೂ ಅನ್ವಯ

Date:

ಬೆಂಗಳೂರಿನಿಂದ ಕರ್ನಾಟಕದ ಉತ್ತರ ಭಾಗಕ್ಕೆ ಸಂಪರ್ಕ ಒದಗಿರುವ ತುಮಕೂರು ರಸ್ತೆಯಲ್ಲಿರುವ ಪೀಣ್ಯ ಮೇಲುರಸ್ತೆಯಲ್ಲಿ ಇದೀಗ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಅದಾಗ್ಯೂ, ಪ್ರತಿ ಶುಕ್ರವಾರ ಮಾತ್ರ ಈ ಫ್ಲೈಓವರ್‌ನಲ್ಲಿ ಭಾರೀ ವಾಹನಕ್ಕೆ ಅವಕಾಶ ಇರುವುದಿಲ್ಲ ಎಂಬ ಷರತ್ತನ್ನೂ ವಿಧಿಸಲಾಗಿದೆ.

- Advertisement -

ಪೀಣ್ಯ ಮೇಲುರಸ್ತೆಯ ಎರಡು ಪಿಲ್ಲರ್‌ಗಳಲ್ಲಿ ದೋಷ ಕಾಣಿಸಿಕೊಂಡಿದ್ದ ಪರಿಣಾಮ 2 ವರ್ಷಗಳ ಹಿಂದೆ ಫ್ಲೈಓವರ್‌ನಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಬಳಿಕ, ಲಘು ವಾಹನಗಳ ಸಂಚಾರಕ್ಕೆ ಮಾತ್ರವೇ ಅವಕಾಶ ನೀಡಲಾಗಿತ್ತು. ಇದೀಗ, ಜುಲೈ 29ರ ಸೋಮವಾರದಿಂದ ಬಸ್‌, ಲಾರಿ, ಟ್ರಕ್‌ ಸೇರಿದಂತೆ ಭಾರೀ ವಾಹನಗಳ ಸಂಚಾರಕ್ಕೂ ಮೇಲುರಸ್ತೆಯಲ್ಲಿ ಅವಕಾಶ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಪ್ರಕಟಣೆ ನೀಡಿದ್ದು, ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ಸೋಮವಾರದಿಂದ ಫ್ಲೈಓವರ್ ಮುಕ್ತವಾಗಲಿದೆ ಎಂದು ತಿಳಿಸಿದ್ದಾರೆ.

ಪೀಣ್ಯ

ಪ್ರತಿ ಶುಕ್ರವಾರ ಹೊರತುಪಡಿಸಿ ಉಳಿದ 6 ದಿನಗಳ ಕಾಲ ಭಾರೀ ವಾಹನಗಳ ಸಂಚಾರಕ್ಕೆ ಮೇಲುರಸ್ತೆ ಮುಕ್ತವಾಗಿರಲಿದೆ. ಪ್ರತಿ ಶುಕ್ರವಾರ ಫ್ಲೈಓವರ್‌ನ ನಿರ್ವಹಣೆ ಮತ್ತು ಪರಿಶೀಲನೆ ನಡೆಯಲಿದ್ದು, ಅಂದು ಭಾರೀ ವಾಹನಗಳ ಸಂಚಾರಕ್ಕೆ ಫ್ಲೈಓವರ್‌ನಲ್ಲಿ ಅವಕಾಶ ಇರುವುದಿಲ್ಲ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...