ಬೀದರ್‌ | ಜಲಸಂಗಿ ಗ್ರಾಮದಲ್ಲಿ ನೆಲಕ್ಕೆ ಬಿದ್ದ ಟಿಐಎಫ್‌ಆರ್ ಸಂಸ್ಥೆಯ ಏರ್ ಬಲೂನ್‌

Date:

ಹುಮನಾಬಾದ್ ತಾಲೂಕಿನ ಜಲಸಂಗಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಬೃಹತ್‌ ಗಾತ್ರದ ಏರ್ ಬಲೂನ್‌ ನೆಲಕ್ಕೆ ಬಿದ್ದಿತ್ತು. ಇದರಿಂದ ಕೆಲ ಕಾಲ ಗ್ರಾಮಸ್ಥರು ಆತಂಕಗೊಂಡಿದ್ದ ಘಟನೆ ಜರುಗಿದೆ.

- Advertisement -

ಜಲಸಂಗಿ ಗ್ರಾಮದ ಬೇವಿನ ಮರದ ಮೇಲೆ ಬಲೂನ್‌ ಬಿದ್ದಿದೆ. ದೊಡ್ಡ ಗಾತ್ರದ ಚಕ್ರಗಳು ಹಾಗೂ ಮಶೀನ್ ಅದಕ್ಕೆ ಅಳವಡಿಸಲಾಗಿತ್ತು. ವಿಷಯ ತಿಳಿದು ಗ್ರಾಮಸ್ಥರು ಗಾಬರಿಗೊಂಡು ನೆರೆದಿದ್ದರು. ಬಳಿಕ ಪೊಲೀಸರು ಆಗಮಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಸುದ್ದಿ ಓದಿದ್ದೀರಾ? ಬೀದರ್‌ | ಪಶು ಮೇಳ: ಬೆರಗುಗೊಳಿಸಿದ 90 ಕೆಜಿ ತೂಕದ ಮೇಕೆ, ₹9 ಲಕ್ಷದ ಗಿರ್‌ ತಳಿ ಎತ್ತು

ಹೈದರಾಬಾದ್‌ನ ಟಿಐಎಫ್‌ಆರ್ (ಟಾಟಾ ಇನ್‌ಸ್ಟಿಟ್ಯೂಟ್‌ ಆಫ್‌ ಫಂಡಮೆಂಟಲ್‌ ರಿಸರ್ಚ್) ಸಂಸ್ಥೆಗೆ ಸೇರಿದ ಏರ್‌ ಬಲೂನ್‌ ಇದಾಗಿದೆ. ಹವಾಮಾನ ಅಧ್ಯಯನಕ್ಕಾಗಿ ಏರ್‌ ಬಲೂನ್‌ ಬಿಡಲಾಗಿತ್ತು. ತಾಂತ್ರಿಕ ಕಾರಣದಿಂದ ನೆಲಕ್ಕೆ ಬಿದ್ದಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲʼ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ...