ವಿಮಾನ ದುರಂತ : ಕೇಂದ್ರ ವಿಮಾನಯಾನ ಸಚಿವ ರಾಜೀನಾಮೆಗೆ ಸಚಿವ ಈಶ್ವರ ಖಂಡ್ರೆ ಆಗ್ರಹ

Date:

ಗುಜರಾತ್‌ನ ಅಹಮದಾಬಾದ್‌ನಲ್ಲಿ ಗುರುವಾರ ನಡೆದ ಏರ್‌ ಇಂಡಿಯಾ ವಿಮಾನ ದುರಂತದ ನೈತಿಕ ಹೊಣೆ ಹೊತ್ತು ಕೇಂದ್ರ ವಿಮಾನಯಾನ ಖಾತೆ ಸಚಿವ ರಾಮ ಮೋಹನ್ ನಾಯ್ಡು ಕೂಡಲೇ ರಾಜೀನಾಮೆ ನೀಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ಚರ ಖಂಡ್ರೆ ಆಗ್ರಹಿಸಿದ್ದಾರೆ.

- Advertisement -

ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿ ಅವರು, ʼಈ ವಿಮಾನ ದುರಂತ ಘಟನೆಗೆ ಕೇಂದ್ರ ಸರ್ಕಾರ ನೈತಿಕ ಹೊಣೆ ಹೊರಬೇಕು ಹಾಗೂ ವಿಮಾನಯಾನ ಸಚಿವರು ರಾಜೀನಾಮೆ ನೀಡಬೇಕು. ಇದು ಒಂದು ಅತಿದೊಡ್ಡ ದುರಂತವಾಗಿದೆ. ಅತ್ಯಂತ ನೋವಿನ ಸಂಗತಿಯಾಗಿದೆ. ಇಂತಹ ದುರಂತ ನಡೆಯದಂತೆ ಸರ್ಕಾರ ಕ್ರಮ ಜರುಗಿಸಬೇಕುʼ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಆರ್‌ಸಿಬಿ ಗೆಲುವಿನ ಸಂಭ್ರಮದ ವೇಳೆ ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ಕೇಳುವವರು ಕುಂಭಮೇಳದ ಕಾಲ್ತುಳಿತಕ್ಕೂ ರಾಜೀನಾಮೆ ಕೇಳಬೇಕು. ಸಾವಿನಲ್ಲಿ ರಾಜಕೀಯ‌ ಮಾಡಬಾರದು ಬಿಜೆಪಿಗೆ ತಿರುಗೇಟು ನೀಡಿದರು.

ಇದನ್ನೂ ಓದಿ : ಯಾದಗಿರಿ | ₹440 ಕೋಟಿ ವೆಚ್ಚದ ಆರೋಗ್ಯ ಆವಿಷ್ಕಾರ ಯೋಜನೆಗೆ ನಾಳೆ ಸಿಎಂ ಸಿದ್ದರಾಮಯ್ಯ ಚಾಲನೆ

ʼದುರಂತದ ಬೆನ್ನಲ್ಲೇ ಟಾಟಾ ಸಮೂಹ ಪ್ರತಿ ಮೃತ ವ್ಯಕ್ತಿಯ ಸಂತ್ರಸ್ತ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದೆ. ಹಾಗಂತ ಸಂತ್ರಸ್ತ ಕುಟುಂಬಗಳಿಗೆ ಇಂತಹ ದುರಂತದ ಬಳಿಕ ಎಷ್ಟೇ ಕೋಟಿ ಕೊಟ್ಟರೂ ಕಡಿಮೆʼ ಎಂದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...