ಉಡುಪಿ‌ | ದ್ವೇಷ ಬಿತ್ತುವ ಫೋಸ್ಟರ್ ಹಂಚಿಕೆ, ಹಿಂದೂ ಜಾಗರಣ ವೇದಿಕೆಯ ಮುಖಂಡನ ಬಂಧನ

Date:

ಸಾಮಾಜಿಕ ಜಾಲತಾಣದಲ್ಲಿ ಭಾವನೆಗಳಿಗೆ ಧಕ್ಕೆಯಾಗುವ ಪೋಸ್ಟರ್ ಹಂಚಿಕೊಂಡ ಆರೋಪದಡಿ ಅಜೆಕಾರು ಪೊಲೀಸರು ಹಿಂದೂ ಜಾಗರಣ ವೇದಿಕೆ ಪ್ರಮುಖ ಅಜೆಕಾರು ರತ್ನಾಕ‌ರ್ ಅಮೀನ್ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ ಬಂಧಿಸಿದ್ದಾರೆ.

- Advertisement -

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಸ್ವಾಸ್ಥ್ಯ ಕೆಡುವುತ್ತಿರುವ ಹಿನ್ನಲ್ಲೆಯಲ್ಲಿ ರಾಜ್ಯ ಸರಕಾರವು ಮಹತ್ವ ತೀರ್ಮಾನ ಕೈಗೊಂಡು ಪೊಲೀಸ್ ಇಲಾಖೆ ಇಲಾಖೆಯಲ್ಲಿ ಬದಲಾವಣೆ ತರಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಈ ನಡುವೆ ಆ್ಯಂಟಿ ಕಮ್ಯುನಲ್ ಫೋರ್ಸ್ ರಚನೆ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಭಾವನೆ ಕೆರಳಿಸುವವರ ವಿರುದ್ಧ ಕಣ್ಣಾವಲು ಇರಿಸಲಾಗಿದೆ. ಇದರ ಬೆನ್ನಲೇ ಸರಣಿಯಾಗಿ ಕೇಸು ದಾಖಲಾಗುತ್ತಿರುವ ಮಾಹಿತಿ ಲಭಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...

ಚಿಕ್ಕಮಗಳೂರು | ‘ಮಳಲೂರು ಏತ ನೀರಾವರಿ ಯೋಜನೆ’: ಹೆಸರಿಗಷ್ಟೇ ಈ ಯೋಜನೆ ಆಗಿದೆಯೇ?

ಸರ್ಕಾರದಿಂದ ಅನೇಕ ರೀತಿಯ ಯೋಜನೆ ಮಾಡುತ್ತ ಬರುತ್ತಿದೆ. ಹಾಗೆಯೇ, ಚಿಕ್ಕಮಗಳೂರು ತಾಲೂಕಿನ...