ಉಡುಪಿ | ಪಳ್ಳಿ–ಕಣಜಾರು ಬಸ್‌ ಸಂಚಾರ ಪುನರಾರಂಭಕ್ಕೆ ಅಜಿತ್ ಹೆಗ್ಡೆ ಮಾಳ ಆಗ್ರಹ

Date:

ಉಡುಪಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಕಾರ್ಕಳ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ ಅವರು ಸರಕಾರದ ಯೋಜನೆಗಳು ಜನರಿಗೆ ತಲುಪುವಲ್ಲಿ ಅಡ್ಡಿಪಡಿಸುತ್ತಿರುವ ಅಧಿಕಾರಿಗಳ ವಿರುದ್ಧ ಧ್ವನಿ ಎತ್ತಿದ್ದಾರೆ. ಜನರ ಪರವಾಗಿ ಪ್ರಬಲವಾಗಿ ಮಾತನಾಡಿದ ಅವರು, ಅಧಿಕಾರಿಗಳ ನಿರ್ಲಕ್ಷ್ಯ ಮುಂದುವರೆದರೆ ಧರಣಿ ಕುಳಿತು ಕೊಳ್ಳುವ ಎಚ್ಚರಿಕೆ ನೀಡಿದ್ದಾರೆ.

- Advertisement -

ಪಳ್ಳಿ–ಕಣಜಾರು ಮಾರ್ಗದಲ್ಲಿ ಕೆಲವು ತಿಂಗಳ ಹಿಂದೆ ಆರಂಭಗೊಂಡಿದ್ದ ಬಸ್‌ ಸಂಚಾರ ಕೆಲವೇ ದಿನಗಳಲ್ಲಿ ನಿಂತಿರುವುದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ತಕ್ಷಣವೇ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಪುನರಾರಂಭಿಸುವಂತೆ ಆಗ್ರಹಿಸಿದರು. ಈ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಅವರ ವೀಡಿಯೋ ವೈರಲ್‌ ಆಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಗ್ರಾಮ ಮಟ್ಟದಲ್ಲಿ ಗ್ಯಾರಂಟಿ ಅದಾಲತ್‌ಗಳನ್ನು ನಡೆಸಿ, ಸರಕಾರದ ಯೋಜನೆಗಳಿಂದ ವಂಚಿತರಾಗಿರುವವರಿಗೆ ನ್ಯಾಯ ಒದಗಿಸುವ ಕಾರ್ಯವನ್ನು ಕೈಗೊಂಡಿರುವ ಅಜಿತ್ ಹೆಗ್ಡೆ ಮಾಳ ಅವರ ಕಾರ್ಯವೈಖರಿ ಕಾರ್ಕಳ ತಾಲೂಕಿನಲ್ಲಿ ಜನಮನ್ನಣೆ ಪಡೆಯುತ್ತಿದೆ. ಜನರ ಪರವಾಗಿ ನಿಲುಹಿಡಿದು, ಸಮಸ್ಯೆಗಳಿಗೆ ಸ್ಪಂದಿಸುವ ಅವರ ಶೈಲಿ ತಾಲೂಕು ಮಟ್ಟದಲ್ಲಿ ಶ್ಲಾಘನೀಯವೆಂದು ಭಾಗವಹಿಸಿದವರು ಅಭಿಪ್ರಾಯಪಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...