ಅಕ್ಕಿ ಬಿಜೆಪಿ ನಾಯಕರ ಅಪ್ಪನ ಮನೆಯದಲ್ಲ: ಸಚಿವ ಆರ್‌ ಬಿ ತಿಮ್ಮಾಪುರ ಕಿಡಿ

Date:

ಡಿ ಕೆ ಶಿವಕುಮಾರ್ – ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರ ಲೋಕಸಭಾ ಚುನಾವಣೆ ಬಳಿಕ ಪತನವಾಗುತ್ತೆ ಎಂದು ಹೇಳಿಕೆ ನೀಡಿರುವ ಆರ್ ಅಶೋಕ ವಿರುದ್ಧ ಅಬಕಾರಿ ಸಚಿವ ಆರ್‌ ಬಿ ತಿಮ್ಮಾಪುರ ಲೇವಡಿ ಮಾಡಿದ್ದಾರೆ.

- Advertisement -

“ಆರ್‌ ಅಶೋಕ ಅವರು ಯಾವಾಗ ಭವಿಷ್ಯ ಹೇಳೋಕೆ ಶುರು ಮಾಡಿದರು? ಎಲ್ಲಿ ತರಬೇತಿ ತಗೊಂಡಿದ್ದಾರೆ? ಯಾರ ಕಡೆ ಭವಿಷ್ಯ ಕಲಿತಿದ್ದಾರೆ ಗೊತ್ತಿಲ್ಲ. ಪಾಪ ಸಿಎಂ ಆಗಲು ಕನಸು ಕಾಣುತ್ತಿದ್ದಾರೆ. ಹತಾಶೆಯ ಪ್ರತೀಕವಾಗಿ ಹೀಗೆಲ್ಲ ಮಾತನಾಡುತ್ತಿದ್ದಾರೆ” ಎಂದು ಬಾಗಲಕೋಟೆಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಪಕ್ಷದಲ್ಲಿ ಇದ್ದಾಗ ಪೇ ಸಿಎಂ ಅಂತೆಲ್ಲ ಆರೋಪ ಮಾಡಿರುವ ಬಗ್ಗೆ ಗೌಪ್ಯವಾಗಿ ತನಿಖೆ ನಡೆದಿದೆ. ಬಿಜೆಪಿಯಲ್ಲಿ ನಡೆದ ಭ್ರಷ್ಟಾಚಾರವನ್ನು ಒಂದೊಂದಾಗಿ ಬಯಲಿಗೆಳೆಯುತ್ತೇವೆ. ಅದರಲ್ಲೇನು ಅನುಮಾನ ಇಟ್ಕೊಬೇಡಿ. ನಾವು ಹೇಳಿದ್ದನ್ನೇ ಮಾಡುತ್ತೇವೆ” ಎಂದರು.

ಅಕ್ಕಿ ಅವರ ಅಪ್ಪನ ಮನೆಯದಲ್ಲ

ಕೇಂದ್ರ‌ ಸರ್ಕಾರ ನೀಡುವ 5 ಕೆಜಿ ಅಕ್ಕಿ ಬಿಟ್ಟು 10 ಕೆಜಿ ಅಕ್ಕಿ ನೀಡಬೇಕು ಎಂಬ ಬಿಜೆಪಿ ನಾಯಕರ ಒತ್ತಾಯದ ವಿಚಾರವಾಗಿ ಪ್ರತಿಕ್ರಿಯಿಸಿ, “ಅಕ್ಕಿ ಬಿಜೆಪಿ ನಾಯಕರ ಅಪ್ಪನ ಮನೆಯದಲ್ಲ. ಅದು ನಮ್ಮ ಆಸ್ತಿ. ನಮಗೂ ಕೊಡಬೇಕು, ಆಹಾರ ಭದ್ರತಾ ಕಾಯಿದೆಯಡಿ ನಾವು ಕೊಟ್ಟೀವಿ, ನೀವು ಕೊಡಬೇಕು” ಎಂದರು.

ಧಮ್ಮು, ತಾಕತ್ತು ತಿಳಿದೇ ಜನ ತಿರಸ್ಕರಿಸಿದ್ದು

ಬೊಮ್ಮಾಯಿ ಅವರ ದಮ್ಮು ತಾಕತ್ತು ತಿಳಿದೇ ಜನರು ಅವರನ್ನು ತಿರಸ್ಕರಿಸಿದ್ದು. ಆ ದಮ್ಮು ತಾಕತ್ತು ಗೊತ್ತಾಗಿಯೇ ಜನತೆ ನಮ್ಮನ್ನ ಅಧಿಕಾರಕ್ಕೆ ತಂದಿರುವುದು ಎಂದು ಕುಟುಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಹಾವೇರಿ | ಪಿಎಫ್ ಹೊಸ ನೀತಿ: ವಿರೋಧಿಸಿ ಮಹಿಳಾ ಉದ್ಯೋಗಿಗಳು ದಿಡೀರ್ ಹೆದ್ದಾರಿ ತಡೆದು ಪ್ರತಿಭಟನೆ

"ಕೇಂದ್ರ ಸರ್ಕಾರವು ಭವಿಷ್ಯನಿಧಿ (ಪಿಎಫ್) ಸೌಲಭ್ಯದಲ್ಲಿ ಹೊಸ ಆದೇಶ ಮಾಡಿರುವುದು ಗಾರ್ಮೆಂಟ್ಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ: ಮರಗಳ ಕಟಾವು ತನಿಖೆಗೆ ಒತ್ತಾಯ

ಮೂಡಿಗೆರೆ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಕೆಳಗೂರು ಸಮೀಪದ ಸಾಲು ಮರ...