ಉಡುಪಿ | AKMS ಬಸ್ ಮಾಲಕ ಸೈಪುದ್ದೀನ್ ಹತ್ಯೆ !

Date:

ಉಡುಪಿಯ ಅತ್ರಾಡಿ ಮೂಲದ ಎಕೆಎಮ್ ಎಸ್ ಬಸ್ ಗಳ ಮಾಲಕ ರೌಡಿ ಶೀಟರ್ ಸೈಫುದ್ದೀನ್ ಮೇಲೆ ದುಷ್ಕರ್ಮಿಗಳು ತಲವಾರಿನಿಂದ ದಾಳಿ ನಡೆಸಿ ಕೊಲೆ ಮಾಡಿದ ಬಗ್ಗೆ ವರದಿಯಾಗಿದೆ.

- Advertisement -

ಇಂದು ಮುಂಜಾನೆ ಮಲ್ಪೆಯ ಕೊಡವೂರಿನಲ್ಲಿ ಈ ಘಟನೆ ನಡೆದಿದಿದ್ದು, ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...