ಉಡುಪಿ | ಪರ್ಯಾಯ ಮಹೋತ್ಸವ: ಮದ್ಯ ಮಾರಾಟ ನಿಷೇಧ

Date:

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಶಿರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀ ಪಾದರ ಪರ್ಯಾಯೋತ್ಸವದ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಹಿತದೃಷ್ಠಿಯಿಂದ, ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶೀಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ರ ನಿಯಮ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹಾಗೂ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಾದ ಉದ್ಯಾವರ, ಕೊರಂಗ್ರಪಾಡಿ, ಅಲೆವೂರು, ಹಿರೇಬೆಟ್ಟು, ಅಂಬಲಪಾಡಿ, ಕುತ್ಪಾಡಿ, ಕಡೆಕಾರು, ಕಿದಿಯೂರು, ಮೂಡುತೋನ್ಸೆ ಹಾಗೂ ಪಡುತೋನ್ಸೆ ಗ್ರಾಮ ವ್ಯಾಪ್ತಿಯಲ್ಲಿ (10-15 ಕಿ.ಮೀ) ಜನವರಿ 17 ರಂದು ಬೆಳಗ್ಗೆ 10 ಗಂಟೆಯಿAದ ಜ. 18 ರ ಸಂಜೆ 6 ಗಂಟೆಯವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳ ಮದ್ಯ ಮಾರಾಟವನ್ನು ನಿಷೇಧಿಸಿ, ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮೇಲ್ಕಂಡ ಪ್ರದೇಶಗಳ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...