ಕಲಬುರಗಿ | ಆಸ್ತಿಗಾಗಿ ಕಿರುಕುಳ ಆರೋಪ : ವಿಷ ಸೇವಿಸಿದ ಯುವಕ ಸಾವು

Date:

ಆಸ್ತಿಗಾಗಿ ಕಿರುಕುಳ ನೀಡಿದ್ದರಿಂದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆರಬೊಮ್ಮನಹಳ್ಳಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

- Advertisement -

ಬಸವಣ್ಣಪ್ಪ ಬಿರಾದಾರ್‌ ಮೃತ ಯುವಕ ಎಂದು ಗುರುತಿಸಲಾಗಿದೆ. ಅಕ್ಟೋಬರ್ 19ರಂದು ಕ್ರಿಮಿನಾಶಕ ಕುಡಿದು ತೀವ್ರ ಅಸ್ವಸ್ಥಗೊಂಡ ಯುವಕನನ್ನು ಸೇಡಂ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರಿಸ್ಥಿತಿ ಚಿಂತಾಜನಕವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪತ್ನಿ ಹಾಗೂ ಆಕೆಯ ಅಣ್ಣನ ಆಸ್ತಿಗಾಗಿ ಕಿರುಕುಳ ನೀಡಿದ ಕಾರಣಕ್ಕೆ ಬೇಸತ್ತು ತನ್ನ ಪುತ್ರ ಕ್ರಿಮಿನಾಶಕ ಔಷಧಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಸಾವಿಗೆ ಸೊಸೆ ಗೌರಮ್ಮ ಹಾಗೂ ಸೊಸೆಯ ಅಣ್ಣನೇ ಕಾರಣ ಎಂದು ಮೃತ ಯುವಕನ ತಂದೆ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...