ಅಕ್ರಮ ಆಸ್ತಿ ಆರೋಪದ ಮೇಲೆ ಚಿಟಗುಪ್ಪ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ವಿಜಯಕುಮಾರ ಎಂಬುವರು ಎರಡು ಮನೆಗಳ ಮೇಲೆ ಲೋಕಾಯುಕ್ತ ಪೊಲೀಸ್‌ರು ಗುರುವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
- Advertisement -
ಕಾನ್ಸ್‌ಟೇಬಲ್ ವಿಜಯಕುಮಾರ ಅವರ ಗ್ರಾಮ ಹೊಸಕನಳ್ಳಿ ಹಾಗೂ ಹುಮನಾಬಾದ್ ಪಟ್ಟಣದ ಟೀಚರ್ಸ್ ಕಾಲೋನಿಯ ಅವರ ಎರಡು ಮನೆಗಳ ಮನೆಗಳ ಮೇಲೆ ದಾಳಿ ನಡೆಸಿ ಆದಾಯಕ್ಕಿಂತ ಹೆಚ್ಚು ಆಸ್ತಿಯ ದಾಖಲೆಗಳ ಶೋಧ ಕಾರ್ಯ ನಡೆಸಿದ್ದಾರೆ.
ಡಿವೈಎಸ್ಪಿ ಓಲೇಕಾರ ನೇತೃತ್ವದಲ್ಲಿ ದಾಳಿ ನಡೆದಿದೆ.



