ಚಾಮರಾಜನಗರ | ಸಚಿವ ಸಂಪುಟದಲ್ಲಿ ಉಪ್ಪಾರ ಸಮುದಾಯ ಕಡೆಗಣನೆ ಆರೋಪ; ಪ್ರತಿಭಟನೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟದಲ್ಲಿ ಉಪ್ಪಾರ ಸಮುದಾಯವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಉಪ್ಪಾರ ಸಮುದಾಯದ ಮುಖಂಡರು ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ.

ಉಪ್ಪಾರ ಸಮುದಾಯದ ಏಕೈಕ ಶಾಸಕ ಪುಟ್ಟರಂಗಶೆಟ್ಟಿ ಅವರು ನಾಲ್ಕ ಬಾರಿ ಗೆದ್ದಿದ್ದಾರೆ. ಆದರೂ ಅವರಿಗೂ ಸಚಿವ ಸ್ಥಾನ ಕೈತಪ್ಪಿದೆ. ಇದಿರಿಂದ ಉಪ್ಪಾರ ಸಮುದಾಯ ಕಡೆಗಣನೆ ಮಾಡಿದಂತಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

ಬಿಜೆಪಿಯ ಪ್ರಭಾವಿ ನಾಯಕರಲ್ಲೊಬ್ಬರಾದ ಮಾಜಿ ಸಚಿವ ವಿ ಸೋಮಣ್ಣ ವಿರುದ್ಧ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರೂ ಸಚಿವ ಸ್ಥಾನ ನೀಡದೆ ಕಡೆಗಣನೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಸಚಿವ ಸ್ಥಾನ ತಪ್ಪಿದ್ದಕ್ಕೆ ಬೇಸರ; ಪರಿಷತ್‌ ಸದಸ್ಯತ್ವಕ್ಕೆ ಬಿ ಕೆ ಹರಿಪ್ರಸಾದ್‌ ರಾಜೀನಾಮೆ?

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಉಪಹಾರ ಸೇವಿಸುತ್ತಾ ಜನರೊಂದಿಗೆ ಬೆರೆತು ಚರ್ಚಿಸಿದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ

ತಮ್ಮ ಸರಳತೆ, ಸಜ್ಜನಿಕೆಯಿಂದಲೇ ಮತದಾರರ ಮನಸ್ಸು ಗೆಲ್ಲುತ್ತಿರುವ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ...

ಬೆಂಗಳೂರು ಜೋಡಿ ಕೊಲೆ | ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ?

ಬೆಂಗಳೂರಿನ ಸಾರಕ್ಕಿ ಪಾರ್ಕ್‌ನಲ್ಲಿ ನಡೆದಿದ್ದ ಜೋಡಿ ಕೊಲೆಗೆ ಸಂಬಂಧ ಕೆಲವು ಮಾಹಿತಿಗಳು...

ಮೋದಿ ವೈಫಲ್ಯ-6 | ಎಲ್ಲಿವೆ ಸಂಸದರ ಆದರ್ಶ ಗ್ರಾಮಗಳು; ಮೋದಿ ದತ್ತು ಪಡೆದ ಹಳ್ಳಿಗಳು?

ಸಂಸದ್ ಆದರ್ಶ ಗ್ರಾಮ ಯೋಜನೆಯಡಿ ಏನೆಲ್ಲಾ ಸೌಲಭ್ಯಗಳಿದ್ದವೂ ಆ ಯಾವುದೇ ಸೌಕರ್ಯಗಳೂ...

ಚಿಕ್ಕಬಳ್ಳಾಪುರ | ಏಪ್ರಿಲ್‌ 20ರಂದು ಪ್ರಧಾನಿ ಮೋದಿ ಆಗಮನ

ಏಪ್ರಿಲ್‌ 20ರ ಶನಿವಾರ 3 ಗಂಟೆಗೆ ಚಿಕ್ಕಬಳ್ಳಾಪುರ ತಾಲೂಕಿನ ಚೊಕ್ಕಹಳ್ಳಿ ಬಳಿ...