ಆಲೂರು | ಕುಂದೂರಿಗೆ ಅಂಬೇಡ್ಕರ್‌ ವಸತಿ ಶಾಲೆ ಮಂಜೂರು; ಶಾಸಕ ಸಿಮೆಂಟ್‌ ಮಂಜು ಚಾಲನೆ

Date:

ಆಲೂರು ತಾಲೂಕಿನ ಕುಂದೂರು ಹೋಬಳಿಗೆ ಡಾ. ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯನ್ನು ಮಂಜೂರು ಮಾಡಿಸಿದ್ದು, ಶಾಲಾ ಕಟ್ಟಡದ ಅಲಭ್ಯತೆಯಿಂದಾಗಿ ಪ್ರಸ್ತುತ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ನಡೆಯುವ ತರಗತಿಗಳಿಗೆ ಶಾಸಕ ಸಿಮೆಂಟ್ ಮಂಜು ಅವರು ಚಾಲನೆ ನೀಡಿ ಉದ್ಘಾಟಿಸಿದರು. ಶೀಘ್ರವಾಗಿ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಿ ನೂತನ ಕಟ್ಟಡದ ನಿರ್ಮಾಣ ಪ್ರಾರಂಭಿಸುವ ಭರವಸೆ ನೀಡಿದರು.

- Advertisement -

“ಶಿಕ್ಷಣ ಎಂಬುದು ಹುಲಿಯ ಹಾಲಿದ್ದಂತೆ ಅದನ್ನು ಕುಡಿದವರು ಘರ್ಜಿಸಲೇಬೇಕು, ಶಿಕ್ಷಣವೇ ಶಕ್ತಿ ಎಂಬ ದಾರ್ಶನಿಕರ ಮಾತನ್ನು ಉಲ್ಲೇಖಿಸುತ್ತಾ ಜೀವನದಲ್ಲಿ ನಾವು ಪಡೆದ ಶಿಕ್ಷಣವು ಉನ್ನತಿಗೆ ಕಾರಣವಾಗಬೇಕೇ ಹೊರತು ಅವನತಿಗೆ ಮೂಲವಾಗಬಾರದು. ಶಿಕ್ಷಣವು ಕೇವಲ ಉದ್ಯೋಗ ಪಡೆಯಲು ಅಲ್ಲ, ಪ್ರಜ್ಞಾವಂತ, ಸುಶಿಕ್ಷಿತ ನಾಗರೀಕನಾಗಿ ಬದುಕಿ ಬಾಳಲು ಎಂಬುದನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ಮಾಹಿತಿ ತುಂಬಿಸುವ ಕೆಲಸ ಮಾಡದೇ ಜೀವನದ ಪ್ರತಿ ಹಂತದಲ್ಲಿಯೂ ಸುಖ ದುಃಖಗಳನ್ನು ಸಮಾನವಾಗಿ ಎದುರಿಸುವ ತಾನು ಬದುಕಿ ಪರರನ್ನು ಬಾಳ ಬಿಡುವ ಯೋಗ್ಯ ಪ್ರಜೆಗಳನ್ನು ನಿರ್ಮಾಣ ಮಾಡಲಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

ಇದನ್ನೂ ಓದಿ: ಹಾಸನ | ಕಾರ್ಮಿಕರ ಮೇಲಿನ ಶೋಷಣೆ ತೊಲಗಿಸುವುದೇ ಸಿಐಟಿಯುನ ಸಾಂವಿಧಾನಿಕ ಹೋರಾಟ: ರಾಷ್ಟ್ರೀಯ ಅಧ್ಯಕ್ಷೆ ಹೇಮಲತಾ

ಈ ಸಂದರ್ಭದಲ್ಲಿ ಹಾಸನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೌಸರ್ ಅಹಮದ್, ಬಿಇಒ ಕೃಷ್ಣೇಗೌಡ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ದೂತ್ ಪೀರ್, ಮೊರಾರ್ಜಿ ದೇಸಾಯಿ ಶಾಲೆ ಪ್ರಾಂಶುಪಾಲ ಪ್ರಕಾಶ್, ಸಿಬ್ಬಂದಿಗಳು, ಶಾಲಾಸ್ಥ ಳೀಯ ಮುಖಂಡರಾದ ಪ್ರತಾಪ್, ಶಿಕ್ಷಕ ಮಂಜುನಾಥ್, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...