ಭೀಮ ಘರ್ಜನೆ ಸಂಘಟನೆಯ ಉತ್ತರ ಕನ್ನಡ ಜಿಲ್ಲಾ ಉಪಾಧ್ಯಕ್ಷರಾಗಿ ಅಮಿತ ಜೋಗಳೆಕರ ಆಯ್ಕೆ 

Date:

ಭೀಮ ಘರ್ಜನೆ ಸಂಘಟನೆಯ ಉತ್ತರ ಕನ್ನಡ ಜಿಲ್ಲಾ ಉಪಾಧ್ಯಕ್ಷರಾಗಿ ಅಮಿತ ಜೋಗಳೆಕರ ಆಯ್ಕೆಯಾಗಿದ್ದಾರೆ.

- Advertisement -

ಶಿರಸಿ ತಾಲೂಕಿನ ಭೀಮ ಘರ್ಜನೆ ಸಂಘಟನೆ ಮತ್ತು ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳ ಪುನರ್ ಆಯ್ಕೆ ಸಭೆಯು ದಾಸನಕೊಪ್ಪ ಗ್ರಾಮ ಪಂಚಾಯತ್ ಭವನದಲ್ಲಿ ನಡೆಯಿತು. ಈ ಸಭೆಯಲ್ಲಿ ಅಮಿತ್‌ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ನೂತನ ಭೀಮ ಘರ್ಜನೆ ಸಂಘಟನೆಯ ಜಿಲ್ಲಾಧ್ಯಕ್ಷರಾಗಿ ಅರ್ಜುನ‌ ಎಂ, ಉಪಾಧ್ಯಕ್ಷರಾಗಿ ಅಮಿತ ಜೋಗಳೆಕರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶ್ಯಾಮ ದೇಶಬಾಗ್ ಹಾಗೂ ಜಿಲ್ಲಾ ಖಜಾಂಚಿಯಾಗಿ ನವೀನ ಖಾನಡೆ ಆಯ್ಕೆಯಾಗಿದ್ದಾರೆ. ಇನ್ನು ತಾಲೂಕು ಅಧ್ಯಕ್ಷರಾಗಿ ಪುನೀತ್ ಮರಾಠೆ, ತಾಲೂಕು ಉಪಾಧ್ಯಕ್ಷರಾಗಿ ಶಿವರಾಜ ಹಾವೇರಿ, ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಅಕ್ಷಯ ದೋತ್ರೆ ಆಯ್ಕೆಯಾಗಿದ್ದಾರೆ.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಂಘಟನೆಯ ಜಿಲ್ಲಾ ಸಂಚಾಲಕ ಲೋಕೇಶ್ ನೇರಲಗಿ ಮಾತಾಡುತ್ತ, “ಒಂಟಿ ಜೀವನ ಮಾಡಿದಾಗ ಉಳ್ಳವರು ಇಲ್ಲದವರ ಮೇಲೆ ದರ್ಪ ದೌರ್ಜನ್ಯ ಮಾಡುತ್ತಾರೆ. ಸಂಘಟಿತರಾಗಿ ಒಗ್ಗಟ್ಟಿನಿಂದ ಇದ್ದರೆ ಎಲ್ಲರೂ ಸೇರಿ ನಮ್ಮ ಮೇಲೆ ಆಗುತ್ತಿರುವ ದೌರ್ಜನ್ಯದ ವಿರುದ್ಧ ಹೋರಾಡಬಹುದು ಹಾಗೂ ನಮ್ಮ ಹಕ್ಕುಗಳನ್ನು ಸರ್ಕಾರದಿಂದ ಪಡೆಯಬಹುದು” ಎಂದು ವಿವರಿಸಿದರು.

ಇದನ್ನೂ ಓದಿ: ಉತ್ತರ ಕನ್ನಡ | 261 ದೇಸಿ ಸಾಂಪ್ರದಾಯಿಕ ಬೆಳೆ, ತಳಿಗಳ ಸಂರಕ್ಷಣೆ

ಕಾರ್ಯಕ್ರಮದಲ್ಲಿ ಡಿಎಸ್‌ಎಸ್‌ ರಾಜ್ಯ ಸಂಘಟನಾ ಸಂಚಾಲಕ ಎಸ್‌. ಫಕೀರಪ್ಪ, ಬದನಗೋಡ ಗ್ರಾಮ ಪಂಚಾಯಿತಿಯ ಅಧ್ಯಕ್ಷ ನಟರಾಜ ಹೊಸೂ‌ರು ಸೇರಿದಂತೆ ಶಿರಸಿ ತಾಲೂಕಿನ ಎಲ್ಲಾ ಹೋಬಳಿ ಮತ್ತು ಗ್ರಾಮ ಮಟ್ಟದ ಪದಾಧಿಕಾರಿಗಳ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...