ಕಲಬುರಗಿ | ಬಿತ್ತನೆ ಬೀಜ ಖರೀದಿಸಿ ಮನೆಗೆ ತೆರಳುವ ವೇಳೆ ಅಪಘಾತ; ಇಬ್ಬರು ರೈತರು ಸಾವು

Date:

ಮುಂಗಾರು ಬಿತ್ತನೆ ಬೀಜ ಖರೀದಿಸಿ ಊರಿಗೆ ತೆರಳುವ ವೇಳೆ ಅಪಘಾತ ಸಂಭವಿಸಿ ಇಬ್ಬರು ರೈತರು ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಬಳ್ಳೂರಗಿ-ಬಡದಾಳ ರಸ್ತೆ ಮಧ್ಯೆ ಬುಧವಾರ ನಡೆದಿದೆ.

- Advertisement -

ಬಡದಾಳ ಗ್ರಾಮದ ಸುರೇಶ ನಿಲಂಗೆ (45) ಹಾಗೂ ಅಲ್ಲಾವುದ್ದಿನ್ ಆವೇರಿ (60) ಮೃತ ರೈತರು. ಇಬ್ಬರು ರೈತರು ಅಫಜಲಪುರ ಪಟ್ಟಣದಿಂದ ಬಿತ್ತನೆ ಬೀಜ ಖರೀದಿಸಿ ಬೈಕ್‌ ಮೇಲೆ ಊರಿಗೆ ತೆರಳುವ ವೇಳೆ ಎದುರಿಗೆ ಬಂದ ಟಿಪ್ಪರ್‌ ಢಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಿಎಸ್‍ಐ ಮಹಿಬೂಬ ಅಲಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಕುಡಿದ ಮತ್ತಿನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನದ ಹೆಗ್ಗಡಿಹಳ್ಳಿ ಫಾರೆಸ್ಟ್ ಸಮೀಪ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನನ್ನು ಅಡ್ಡಗಟ್ಟಿ...

ರಾಯಚೂರು | ಸೂರ್ಯಕಾಂತಿ ಬೆಂಬಲ ಬೆಲೆ ಕ್ವಿಂಟಾಲ್‌ಗೆ ₹8,343: ಖರೀದಿ ಕೇಂದ್ರ ಆರಂಭ; ಡಿಸಿ

ಸರ್ಕಾರದ ಆದೇಶದಂತೆ 2026-27ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು...

ರಾಯಚೂರು | ಹತ್ತಿ ಮಿಲ್ ಗೆ ಆಕಸ್ಮಿಕ ಬೆಂಕಿ: 60 ಲಕ್ಷದ ಹತ್ತಿ ಭಸ್ಮ

ಹತ್ತಿ ಮಿಲ್‌ಗೆ ಅಕಸ್ಮಿಕ ಬೆಂಕಿ ತಗುಲಿ ಸುಮಾರು 60ಲಕ್ಷ ಮೌಲ್ಯದ ಬೆಂಕಿ...

ರಾಯಚೂರು | ವಿದ್ಯುತ್ ಅವಘಡದಲ್ಲಿ ರೈತ ಸಾವು: ಕುಟುಂಬಕ್ಕೆ ಬೋಸರಾಜು, ಹಂಪಯ್ಯ ನಾಯಕ್ ಸಾಂತ್ವನ

ಮಾನ್ವಿ ತಾಲ್ಲೂಕಿನ ಕಾತರಕಿ ಗ್ರಾಮದಲ್ಲಿ ಮೋಟಾರ್ ಸ್ಟಾರ್ಟ್ ಮಾಡಲು...