ದಕ್ಷಿಣ ಕನ್ನಡ | ಅಂಗನವಾಡಿ ನೌಕರರ ಬಾಕಿ ವೇತನಕ್ಕೆ ಆಗ್ರಹ; ಹೋರಾಟದ ಎಚ್ಚರಿಕೆ

Date:

ಅಂಗನವಾಡಿ ನೌಕರರ ದ.ಕ. ಜಿಲ್ಲಾ ಸಮಿತಿ ಸಭೆಯು ಬಿಸಿರೋಡ್ ರಿಕ್ಷಾ ಭವನದಲ್ಲಿ ನಡೆದು ಅಂಗನವಾಡಿ ನೌಕರರ ಕಳೆದ 3 ತಿಂಗಳ ಸಂಬಳ ಬಾಕಿಯನ್ನು ಒಂದು ವಾರದ ಒಳಗೆ ನೀಡದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ನೌಕರರು ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ನಿರ್ಣಯ ಕೈಗೊಂಡು ಸಿಡಿಪಿಒ ಮೂಲಕ ಸರ್ಕಾರಕ್ಕೆ ತಿಳಿಸಲು ನಿರ್ಧರಿಸಲಾಯಿತು.

- Advertisement -

ಅಂಗನವಾಡಿ ನೌಕರರಿಗೆ ಹಾಗೂ ಸಹಾಯಕಿಯರಿಗೆ ಕನಿಷ್ಠ ಬದುಕಲು ತಕ್ಕ ವೇತನವನ್ನೂ ನೀಡದೆ ಕೊಡಬೇಕಾದ ಜಿಜುಬಿ ಸಂಬಳವನ್ನು ಮೂರು ತಿಂಗಳಿಂದ ನೀಡದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಸತಾಯಿಸಿದರೆ ಬಡ ಅಂಗನವಾಡಿ ನೌಕರರು ಬದುಕುವುದಾದರೂ ಹೇಗೆ ಎಂಬುದನ್ನು ಸರ್ಕಾರ ಅರ್ಥ ಮಾಡಿಕೊಳ್ಳುವುದಿಲ್ಲ ಎಂದು ಟೀಕಿಸಲಾಯಿತು. ಜೊತೆಗೆ ಡಿಸೆಂಬರ್ 1 ರಂದು ನಡೆಯಲಿರುವ ದುಡಿಯುವ ವರ್ಗದ ದೆಹಲಿ ಚಲೋ ಕಾರ್ಯಕ್ರಮ ದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

50ನೇ ವರ್ಷಕ್ಕೆ ದಾಪುಗಾಲು | ಜನಮಾನಸ ಗೆದ್ದ ‘ಜನತಾ...

ಹಾಸನದ ಸಮಾನಾಸಕ್ತ ಗೆಳೆಯರು 1977ರಲ್ಲಿ ಹುಟ್ಟುಹಾಕಿದ ಜನತಾ ಮಾಧ್ಯಮ ಪತ್ರಿಕೆ, ತನ್ನ ನಿಲುವಿನಲ್ಲಿ ಎಂದೂ ರಾಜಿ ಮಾಡಿಕೊಳ್ಳದೆ, ಜನಪರ ಧೋರಣೆಯನ್ನು ಉಳಿಸಿಕೊಂಡು ಬಂದಿದೆ. ಸಾರ್ಥಕ 49 ವರ್ಷಗಳನ್ನು ಪೂರೈಸಿ, ಈಗ 50ನೇ ವರ್ಷಕ್ಕೆ...

ಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ರಾಜ್ಯಾದ್ಯಂತ ಏಕರೂಪ ಬೆಲೆಗೆ...

ಕರುನಾಡಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ರೈತರ ಬಹು ದೊಡ್ಡ ಹೋರಾಟ ಇದಾಗಿದೆ,ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಧಾರವಾಡ, ಹುಬ್ಬಳ್ಳಿ, ಮಂಡ್ಯ, ಮೈಸೂರು ಸೇರಿದಂತೆ 10 ರಿಂದ 15 ಜಿಲ್ಲೆಗಳಲ್ಲಿ...

ಗಡ್ಕರಿ-ಮೋಶಾ ಆಡಳಿತದಲ್ಲಿ ‘ವೋಟ್‌ ಚೋರಿ’ ಬೆನ್ನಲ್ಲೇ ‘ಪೆಟ್ರೋಲ್ ಚೋರಿ’:...

ದೇಶಾದ್ಯಂತ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ 'ವೋಟ್‌ ಚೋರಿ' ವಿರುದ್ಧ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಬಿಜೆಪಿಗಾಗಿ ನಡೆದ ಮತದಾರರ ಹಕ್ಕು ಹರಣ, ಮತಗಳತನದ ಎಸ್‌ಐಆರ್‌ ರದ್ದಾಗಬೇಕು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ...

ಡಿಸೆಂಬರ್ 12ರಂದು ಮಂಗಳೂರಿನಲ್ಲಿ ಅಂಗನವಾಡಿ ನೌಕರರ ಜಿಲ್ಲಾ ಸಮಾವೇಶ ನಡೆಸಬೇಕು ಹಾಗೂ 2026 ಡಿಸೆಂಬರ್ 23 ರಿಂದ 25 ತನಕ ಮೂರು ದಿನ ನಡೆಯಲಿರುವ ಅಂಗನವಾಡಿ ನೌಕರರ ಸಂಘ (ಸಿಐಟಿಯು) ನ ರಾಜ್ಯ ಸಮ್ಮೇಳನಕ್ಕೆ 8 ಮಂದಿ ಪ್ರತಿನಿಧಿಗಳು ಭಾಗವಹಿಸಬೇಕೆಂದು ತೀರ್ಮಾನಿಸಲಾಯಿತು.

ಸಭೆಯಲ್ಲಿ ಸಿಐಟಿಯು ದ.ಕ. ಜಿಲ್ಲಾ ಅಧ್ಯಕ್ಷರಾದ ಬಿ.ಎಂ.ಭಟ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ ಕುಮಾರ್ ಬಜಾಲ್, ಸಿಐಟಿಯು ನಾಯಕರಾದ ಲೋಲಾಕ್ಷಿ, ಚಂದ್ರ ಪೂಜಾರಿ, ದಮಯಂತಿ, ಶಾಂತ ಮೊದಲಾದವರು ಉಪಸ್ಥಿತರಿದ್ದರು. ಮೊದಲಿಗೆ ಸಂಘದ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಿ ಎಲ್ಲರನ್ನೂ ಸ್ವಾಗತಿಸಿ ಕೊನೆಗೆ ವಂದಿಸಿದರು.

eedina 6
ಈದಿನ NRI ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕಲಾವಿದರ ಸೃಜನಶೀಲತೆ, ಪ್ರತಿಭೆಯನ್ನು ಗುರುತಿಸಬೇಕು: ಕಲಾವಿದ ಅಶೋಕ ಟಿ.ಅಕ್ಕಿ

"ಕಲಾವಿದರ ಸೃಜನಶೀಲತೆ, ಪ್ರತಿಭೆ, ಸಾಧನೆಗಳನ್ನು ಗುರುತಿಸಿ, ಗೌರವಿಸುವುದರಿಂದ ಕಲಾ ಕ್ಷೇತ್ರದ ಬೆಳವಣಿಗೆಗೆ...

ಫ್ರಾನ್ಸ್‌ ಚುನಾವಣೆ | ಗೆದ್ದು ಅಧ್ಯಕ್ಷರಾಗುವರೇ ಬಲಪಂಥೀಯ ವಿರೋಧಿ ಕದನದ ನಾಯಕ ಮೆಲೆನ್‌ಶೋನ್?

ಫ್ರಾನ್ಸ್‌ನ ರಾಜಕೀಯ ಇತಿಹಾಸದಲ್ಲೇ ಅತ್ಯಂತ ರೋಚಕ ಮತ್ತು ನಿರ್ಣಾಯಕ ಅಧ್ಯಕ್ಷೀಯ ಚುನಾವಣೆಗೆ...

ಹಾವೇರಿ | ಹಾಲು, ಬಸ್ ಪ್ರಯಾಣ ದರ ಏರಿಕೆ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ; ಎಸ್ಎಫ್ಐ ಡಿವೈಎಫ್ಐ ಖಂಡನೆ

ಹಾಲಿನ, ಬಸ್ ಪ್ರಯಾಣ ದರವನ್ನು ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಆರ್ಥಿಕ...

ರಾಜ್ಯದಲ್ಲಿ ಬಿಜೆಪಿ-ಕಾಂಗ್ರೆಸ್‌ ‘ಚಾಕು ರಾಜಕಾರಣ’; ಎಎಪಿ ಕಿಡಿ

ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿಪಕ್ಷ ಬಿಜೆಪಿ ನಡುವೆ ನಡೆಯುತ್ತಿರುವ ಪರಸ್ಪರ...