ಅಂಕೋಲಾ | ಬಸ್-ಲಾರಿ ಡಿಕ್ಕಿ: ಒಂದೂವರೆ ವರ್ಷದ ಮಗು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

Date:

ಅಂಕೋಲಾ: ತಾಲೂಕಿನ ಬೆಳಸೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಕೆಎಸ್‌ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೂವರೆ ವರ್ಷದ ಮಗು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

- Advertisement -

ಅಪಘಾತದಲ್ಲಿ ಮೃತಪಟ್ಟ ಮಗುವನ್ನು ಅರ್ಚಿತ್ ನಿತ್ಯಾನಂದ ತಾಂಡೇಲ ಎಂದು ಗುರುತಿಸಲಾಗಿದೆ. ಕುಮಟಾದಿಂದ ಅಂಕೋಲಾ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಈ ಸುದ್ದಿ ಓದಿದ್ದೀರಾ? ಕಾರವಾರ | ಗುಡ್ಡಳ್ಳಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಲು ಉಪಲೋಕಾಯುಕ್ತರ ಸೂಚನೆ

ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇತರ ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಪಘಾತದ ಮಾಹಿತಿ ದೊರೆತ ತಕ್ಷಣ ಅಂಕೋಲಾ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತಕ್ಕೆ ಕಾರಣವೇನು ಎಂಬುದರ ಕುರಿತು ಮಾಹಿತಿ ಸಂಗ್ರಹಿಸುತ್ತಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಬಸ್ ಮತ್ತು ಲಾರಿ ಡಿಕ್ಕಿಯಾದ ಪರಿಣಾಮ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ತೊಂದರೆಯಾಗಿ, ವಾಹನಗಳು ನಿಧಾನಗತಿಯಲ್ಲಿ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ವಾಹನ ಸವಾರರ ಗಮನಕ್ಕೆ: ನಿಯಮ ಪಾಲಿಸದಿದ್ದರೆ ಡ್ರೈವಿಂಗ್‌ ಲೈಸೆನ್ಸ್‌ ರದ್ದು!

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಟ್ರಾಫಿಕ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪೊಲೀಸ್...

ಶಿರಸಿ | ನಾಳೆ ‘ಮನಸಿರಿ’ ಮಾನಸಿಕ ಆರೋಗ್ಯ ಜಾಗೃತಿ ಅಭಿಯಾನ

ಶಿರಸಿ: ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಹಾಗೂ ಈ ಬಗ್ಗೆ...

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ ಮೆರಗು

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ...