ಬಿಜೆಪಿ ಶಾಸಕ ಪ್ರಭು ಚವ್ಹಾಣ ಪುತ್ರನ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

Date:

ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಔರಾದ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವ್ಹಾಣ ಅವರ ಪುತ್ರ ಪ್ರತೀಕ್ ಚವ್ಹಾಣ ವಿರುದ್ಧ ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

- Advertisement -

ಇದೇ ಪ್ರಕರಣದ ಸಂಬಂಧ ಬೀದರ್‌ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಜುಲೈ 20ರಂದು ಪ್ರತೀಕ್‌ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಇದನ್ನು ಓದಿದ್ದೀರಾ? ಶಾಸಕ ಪ್ರಭು ಚವ್ಹಾಣ ಪುತ್ರನಿಂದ ಮೋಸ ಆರೋಪ : ಯುವತಿ ಕುಟುಂಬಸ್ಥರ ವಿರುದ್ಧ ದೂರು ದಾಖಲು

‘ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಹೋಟೆಲ್‌ವೊಂದರಲ್ಲಿ ಪ್ರತೀಕ್‌ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿದ್ದರು. ಬೀದರ್‌ನಲ್ಲಿ ದಾಖಲಾಗದ ಪ್ರಕರಣವನ್ನು ಉಪ್ಫಾರಪೇಟೆಗೆ ವರ್ಗಾವಣೆ ಮಾಡಲಾಗಿದ್ದು, ಈ ಠಾಣೆಯಲ್ಲೂ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ಮಹಾರಾಷ್ಟ್ರದ ಉದಗೀರ್ ಸಮೀಪದ ಹಣೆಗಾಂವ್ ತಾಂಡಾದ ಸಂತ್ರಸ್ತೆ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುವುದಕ್ಕೂ ಮುನ್ನ ಸಂತ್ರಸ್ತೆ ಹಾಗೂ ಅವರ ತಾಯಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಬೆಳಿಗ್ಗೆ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು ಎಂದು ಮೂಲಗಳು ತಿಳಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...