ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿ ಸಂಘದಿಂದ ಮಧು ಬಂಗಾರಪ್ಪಗೆ ಮನವಿ

Date:

ಬೆಂಗಳೂರು, ಮೇ 8: ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ (KUPMA) ಇಂದು ವಿಧಾನ ಸಭೆಯ ಸಭಾಧ್ಯಕರಾದ ಯು.ಟಿ. ಖಾದರ್ ಅವರ ಸಮ್ಮುಖದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪನವರಿಗೆ ಮನವಿ ಸಲ್ಲಿಸಿದರು.

- Advertisement -

ಮನವಿಯಲ್ಲಿ, ಖಾಸಗಿ ಅನುದಾನರಹಿತ ಪದವಿಪೂರ್ವ ಕಾಲೇಜುಗಳು ಎದುರಿಸುತ್ತಿರುವ ಹಲವಾರು ಪ್ರಮುಖ ಸಮಸ್ಯೆಗಳು ಮತ್ತು ಅವುಗಳಿಗೆ ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳುವ ಕುರಿತು ಮನವಿ ಸಲ್ಲಿಸಿದರು.“ಸಂಘವು ಸಲ್ಲಿಸಿರುವ ಮನವಿಯನ್ನು ಕಾಲಮಿತಿಯೊಳಗೆ ಪರಿಗಣಿಸಿ, ಸೂಕ್ತ ಕ್ರಮ ಕೈಗೊಂಡು ಪರಿಹರಿಸಲಾಗುವುದು,” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪನವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕನ್ನಡ ವಿಚಾರ ಪರಂಪರೆಗೆ ಕೆವಿಎನ್...

ನಮ್ಮೊಳಗಿನ ತಾಕಲಾಟ, ಹೊಯ್ದಾಟ, ತೀರಗಳೇ ತಲುಪದ ಭಾರಿ ಅಲೆಗಳ ಏರಾಟದಲ್ಲಿ ಸಿಲುಕಿ ಒದ್ದಾಡುವಾಗ ಒಮ್ಮೆ ಕೆವಿಎನ್‌ ಜತೆ ಮಾತನಾಡಿದರೆ ಸಾಕು… ಕಂಡ ಆಪ್ತರು “ ಏನೋ ಇವತ್ತು ನಿನಗೆ ಬಂಪರ್‌ ಲಾಟರಿ ಹೊಡೀತಾ’’...

E20 ಹೆಸರಲ್ಲಿ E31 ಸುಲಿಗೆ: ಕರ್ನಾಟಕದಲ್ಲಿ ಮೋದಿ ಸರ್ಕಾರದ...

ದೇಶದ ಇಂಧನ ಮಾರುಕಟ್ಟೆಯ ಇತಿಹಾಸದಲ್ಲೇ ಅತ್ಯಂತ ಕರಾಳವಾದ, ಜನರ ಕಣ್ಣಿಗೆ ಮಣ್ಣು ಎರಚಿ ಅವರ ವಾಹನಗಳ ಎಂಜಿನ್‌ಗಳನ್ನು ನಾಶಪಡಿಸುವ ಮತ್ತು ಜೇಬಿಗೆ ಕತ್ತರಿ ಹಾಕುವ ಬೃಹತ್ ದರೋಡೆಕೋರತನ ಕರ್ನಾಟಕದಲ್ಲಿ ಬಯಲಾಗಿದೆ. ಪೆಟ್ರೋಲ್‌ನಲ್ಲಿ 20%ರ...

ಮೀಟರ್ ಹಾಕಲ್ಲ, ನಿಗದಿತ ಬಾಡಿಗೆಗೆ ಬರಲ್ಲ: ಆಟೋ ಸುಲಿಗೆಯಿಂದ...

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಟೋಗಳ ಸಂಚಾರ ಮತ್ತು ಆಟೋ ಪ್ರಯಾಣಿಕರ ಸಮಸ್ಯೆ ಇಂದು ಸಾರ್ವಜನಿಕ ಚರ್ಚೆಯ ವಿಷಯವಾಗಿದೆ. ನಗರದ ರಸ್ತೆಗಳಲ್ಲಿ ಆಟೋಗಳ ಸಂಖ್ಯೆ ಹೆಚ್ಚುತ್ತಿರುವುದು, ನಿಗದಿತ ದರಕ್ಕಿಂತ ಹೆಚ್ಚಿನ ಬಾಡಿಗೆ ಕೇಳುವುದು,...
1001581911

ವಿಧಾನ ಸೌಧದಲ್ಲಿ ನಡೆದ ಸಭೆಯಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರಶ್ಮಿ ವಿ ಮಹೇಶ್, ಪದವಿ ಪೂರ್ವ ನಿರ್ದೇಶಕರಾದ ಶ್ರೀಮತಿ ಸಿಂಧೂ ಬಿ ರೂಪೇಶ್ ಸೇರಿದಂತೆ ಖಾಸಗಿ ಪದವಿ ಪೂರ್ವ ಕಾಲೇಜುಗಳ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಮತ್ತು ಕಾರ್ಯದರ್ಶಿ ಪ್ರೊ. ನರೇಂದ್ರ ಎಲ್. ನಾಯಕ್ ಮತ್ತು ಮುಖ್ಯಸ್ಥರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸುಳ್ಳು ದಾಖಲೆ ಸೃಷ್ಠಿಸಿ ವಕ್ಫ ಜಾಗ ಮಾರಾಟ; ಅಕ್ಬರ್‌ ನಾಗುಂಡಿ

ನಗರದ ಜಹೀರಾಬಾದ್ ಬಡಾವಣೆಯಲ್ಲಿ ವಕ್ಸ್‌ಗೆ ಸೇರಿದ ಸರ್ವೆ ನಂ. 1209/1ರಲ್ಲಿರುವ ಒಂದು...

ಬಾಗಲಕೋಟೆ |ಅವಧಿ ಮೀರಿದ ಆಹಾರ ಮಾರಾಟ: 16 ಅಂಗಡಿಗಳ ವಿರುದ್ಧ ಪ್ರಕರಣ

ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಹಾಗೂ ಅಗತ್ಯ ಪರವಾನಗಿ ಇಲ್ಲದೆ...

ವಿಜಯಪುರ |ಪದವಿಯೊಂದೇ ಸಾಲದು, ಪ್ರಾಯೋಗಿಕ ಕೌಶಲಗಳೂ ಅಗತ್ಯ: ಡಾ. ಅಕ್ಷಯ ಯಾರ್ದಿ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜೊತೆಗೆ ಸಂವಹನ, ಮಾತುಗಾರಿಕೆ, ಸುದ್ದಿ ನಿರೂಪಣೆ...