2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಪಡೆಯಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ವೀಣಾ ತಿಳಿಸಿದ್ದಾರೆ.
ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ 2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆ ಪಡೆದ ಎಸ್ಸಿ ವಿದ್ಯಾರ್ಥಿಗಳು ಪ್ರೋತ್ಸಾಹ ಧನಕ್ಕೆ ಅರ್ಜಿ ಆನ್ಲೈನ್ ಮೂಲಕ ಹಾಕಬಹುದಾಗಿದೆ.
ಇಲಾಖೆಯ ನೂತನ ತಂತ್ರಾಂಶದ ಮೂಲಕ ಮೆಟ್ರಿಕ್ ನಂತರದ ಕೋರ್ಸ್ ಗಳ ಬಗ್ಗೆ ಸಹ ಮಾಹಿತಿ ಹಾಕಲಾಗಿದೆ. ಆಧಾರ್ ನಂಬರ್ ವೆಬ್ ಸೆಟ್ ರಿಜಿಸ್ಟರ್ ಆಗಿ ಅರ್ಜಿ ಹಾಕಿದ ಬಳಿಕ ಅರ್ಜಿಯ ಮತ್ತೊಂದು ಪ್ರತಿ ಇಲಾಖೆಯ ಕಚೇರಿ ನೀಡಲು ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Aditya
Job want in Railway department
Manjunath
Hi