ದ.ಕ | ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ

Date:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಕೊಡಮಾಡುವ (2025ನೇ ಸಾಲಿನ) ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ರಾಷ್ಟ್ರಾದ್ಯಂತ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಪಂಚಾಯತಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜುಲೈ 31 ರೊಳಗೆ ಅರ್ಜಿ ಸಲ್ಲಿಸಬೇಕು.

- Advertisement -

ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕಂತಿ ಮತ್ತು ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ 5 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತದೆ. ಅರ್ಜಿಯನ್ನು ಆನ್‍ಲೈನ್‌ನಲ್ಲಿ https://awards.gov.in ಮೂಲಕ ಸಲ್ಲಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...

ಇದನ್ನೂ ಓದಿ:ಮಂಗಳೂರು | ಅಶ್ರಫ್ ಗುಂಪು ಹತ್ಯೆ; ಪಿಸ್ತೂಲ್ ರವಿ ಹಲ್ಲೆ ನಡೆಸಿರುವುದಕ್ಕೆ ಸಾಕ್ಷ್ಯಾಧಾರ‌ ಸಿಕ್ಕಿಲ್ಲ: ಪೊಲೀಸ್ ಕಮಿಷನರ್

ಮಕ್ಕಳ ಮಾಹಿತಿಯು ದೊರೆತಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ದೂರವಾಣಿ ಸಂಖ್ಯೆ 0824-2440004 ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ....

ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ...

ಸಾಗರ | ʻಮೀಶೋ ಲಕ್ಕಿ ಡ್ರಾʼ ಆಮಿಷವೊಡ್ಡಿ ಮಹಿಳೆಗೆ ರೂ.23 ಲಕ್ಷ ವಂಚನೆ

ಆನ್‌ಲೈನ್ ಶಾಪಿಂಗ್ ವೇದಿಕೆ ಮೀಶೋ ಹೆಸರಿನಲ್ಲಿ ಲಕ್ಕಿ ಡ್ರಾ ಆಮಿಷವೊಡ್ಡಿ ಸಾಗರದ...

ಶಿವಮೊಗ್ಗ | ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಕೇಂದ್ರಕ್ಕೆ ಪ್ರಸ್ತಾವನೆ: ಮಧು ಬಂಗಾರಪ್ಪ

ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ...