ಯಾದಗಿರಿ| ರೈತ ಸಂಘಟನೆಯ ಪದಾಧಿಕಾರಿಗಳ ನೇಮಕ

Date:

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಗೆ ಸೇಡಂ ತಾಲ್ಲೂಕು ಘಟಕದ ರೈತ ಸಂಘಟನೆಯ ಪದಾಧಿಕಾರಿಗಳ ನೇಮಕ ನಡೆಯಿತು.

- Advertisement -

ಯಾದಗಿರಿ ಜಿಲ್ಲೆಯ ಗುರಮಿಠಕಲ್ ಪಟ್ಟಣದ ಅತಿಥಿ ಗೃಹದಲ್ಲಿ ರಾಜ್ಯ ಉಪಾಧ್ಯಕ್ಷ ಲಕ್ಷ್ಮೀ ಎಂ. ಪಾಟೀಲ ಮದ್ದರಕಿ ಆದೇಶದ ಅನ್ವಯ ಪದಾಧಿಕಾರಿಗಳಿಗೆ [ಆದೇಶ ಪತ್ರ ವಿತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗುರಮಿಠಕಲ್ ತಾಲ್ಲೂಕು ಅಧ್ಯಕ್ಷ ಬಸಂತರೆಡ್ಡಿ ಮಾತಾನಾಡಿ, ʼಗಡಿ ತಾಲೂಕಿನ ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ನ್ಯಾಯಕ್ಕಾಗಿ ಬೀದಿಗಳಿದು ಹೋರಾಟ ನಡೆಸಿ ಅವರಿಗೆ ನ್ಯಾಯ ಒದಗಿಸಬೇಕು. ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾದಂತೆ ನೋಡಿಕೊಳ್ಳಬೇಕುʼ ಎಂದು ಹೇಳಿದರು.

ನೂತನ ಪದಾಧಿಕಾರಿಗಳ ಆಯ್ಕೆ
ಸೇಡಂ ತಾಲೂಕು ಅಧ್ಯಕ್ಷರಾಗಿ ಕೆ.ಮೊಗುಲಪ್ಪ ಇಟಕಾಲ್‌, ಪ್ರಧಾನ ಕಾರ್ಯದರ್ಶಿ ಭೀಮಶಪ್ಪ, ಉಪಾಧ್ಯಕ್ಷರಾಗಿ ಅನೀಲ ಪಿ, ಗುರುನಾಥ ಹೆಚ್, ಕಾರ್ಯದರ್ಶಿಯಾಗಿ ಮಾರುತಿ, ಖಜಾಂಚಿ ನರಹರಿ, ಸಹ ಕಾರ್ಯದರ್ಶಿಗಳಾಗಿ ಲಾಲಪ್ಪ, ಇಮ್ರಾನ್ ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ರೈತ ಸಂಘದ ಉಪಾಧ್ಯಕ್ಷ ಭೀಮು, ಕೊಂಕಲ್ ಹೋಬಳಿ ಅಧ್ಯಕ್ಷ ವೆಂಕಟೇಶ್‌ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...