ಕೃಷ್ಣರಾಜಪೇಟೆ | ಡಿ.4ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ

Date:

ಕೃಷ್ಣರಾಜಪೇಟೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ನೂತನವಾಗಿ ನಿರ್ಮಿಸಿರುವ ಕೆ ಎನ್ ಕೆಂಗೇಗೌಡ ರೈತ ಭವನದ ಕಟ್ಟಡದ ಉದ್ಘಾಟನೆ ಡಿಸೆಂಬರ್ 4ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ. ಅಂದು ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಪ್ರಾಥಮಿಕ ಕೃಷಿ ಪತಿನ ಸಹಕಾರ ಸಂಘದ ಅಧ್ಯಕ ಕೆ ಪುರುಷೋತ್ತಮ್‌ ತಿಳಿಸಿದರು.

- Advertisement -

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆಯಲ್ಲಿ ನಡೆಸಿದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, “ತಾಲೂಕಿನ ಸಮಸ್ತ ಸಾರ್ವಜನಿಕರು ಸಹಕಾರ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕಾರಿಯಾಗಬೇಕು” ಎಂದು ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
IMG 20241202 WA0029
ಕೆ ಪುರುಷೋತ್ತಮರಿಂದ ಪತ್ರಿಕಾಗೋಷ್ಠಿ

“ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಸಹಕಾರ ಸಚಿವ ಕೆ ಎನ್ ರಾಜಣ್ಣ, ಹಾಲಿ ಶಾಸಕ ಎಚ್ ಡಿ ಮಂಜುನಾಥ್, ಮಾಜಿ ಸಚಿವ ಡಾ ಕೆ ಸಿ ನಾರಾಯಣಗೌಡ, ಮಾಜಿ ಶಾಸಕ ಕೆ ಬಿ ಚಂದ್ರಶೇಖರ್, ಟಿಎಪಿಸಿಎಂಎಸ್ ಅಧ್ಯಕ್ಷ ಬಿ ಎಲ್ ದೇವರಾಜು ಅವರು ಆಗಮಿಸಲಿದ್ದಾರೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಮಂಡ್ಯ | ಶ್ರಮಜೀವಿ ಪೌರಕಾರ್ಮಿಕರು, ದಿಟವಾದ ಕಾಯಕಯೋಗಿಗಳು: ನಾಗೇಶ್

ಪತ್ರಿಕಾಗೋಷ್ಠಿಯಲ್ಲಿ ಸಹಕಾರ ಅಭಿವೃದ್ಧಿ ಅಧಿಕಾರಿ ಭಾರತ್, ಸಂಘದ ಉಪಾಧ್ಯಕ್ಷೆ ಶೋಭಾ, ಬಸವರಾಜ್ ಸಿ, ಇಒ ಕಾಂತರಾಜು, ಆದಿಲ್ ಪಾಷ ರಾಘವೇಂದ್ರ, ಜಲೇಂದ್ರ, ಸಂಘದ ಆಡಳಿತ ಮಂಡಳಿ ನಿರ್ದೇಶಕರಾದ ಚಕ್ರಪಾಣಿ, ಜವರೇಗೌಡ, ಚಂದ್ರಶೇಖರ್, ಮಂಜೇಗೌಡ ಬಲರಾಮೇಗೌಡ, ರಾಜ ನಾಯಕ ರಾಜಯ್ಯ, ಮೇಲ್ವಿಚಾರಕ ಕೆ ಆರ್ ರಘು ಸೇರಿದಂತೆ ಸ್ಥಳೀಯ ಪತ್ರಕರ್ತರು ಹಾಗೂ ಸಿಬಂದಿ ವರ್ಗದವರು ಇದ್ದರು.

IMG 20241202 WA0033

ವರದಿ: ರಂಗನಾಥ್ ಮಾಕವಳ್ಳಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...