ಔರಾದ್ | ಇಂಡಿಯನ್ ನ್ಯಾಷನಲ್ ಭೀಮ ಆರ್ಮಿ‌ ತಾಲೂಕಾ ಅಧ್ಯಕ್ಷರಾಗಿ ಪ್ರವೀಣ ಕಾರಂಜೆ ನೇಮಕ

Date:

ಇಂಡಿಯನ್ ನ್ಯಾಷನಲ್ ಭೀಮ ಆರ್ಮಿ‌ ಸಂಘಟನೆಯ ಔರಾದ ತಾಲೂಕಾ ಘಟಕ ರಚಿಸಲಾಗಿದ್ದು, ತಾಲೂಕು ಅಧ್ಯಕ್ಷರಾಗಿ ಪ್ರವೀಣ ಕಾರಂಜೆ ಅವರನ್ನು ನೇಮಕ ಮಾಡಲಾಗಿದೆ.

- Advertisement -

ಔರಾದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂಡಿಯನ್ ನ್ಯಾಷನಲ್ ಭೀಮ ಆರ್ಮಿ‌ ರಾಜ್ಯಾಧ್ಯಕ್ಷ ದಿಲೀಪಕುಮಾರ ವರ್ಮಾ ನೇತ್ರತ್ವದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಔರಾದ ತಾಲೂಕಾ ಘಟಕದ ಪದಾಧಿಕಾರಿಗಳು:

ಸಂಪತಕುಮಾರ ಸಕ್ಪಾಲ್ (ಗೌರವಾಧ್ಯಕ್ಷ), ಪ್ರವೀಣ ಕಾರಂಜೆ (ತಾಲೂಕಾ ಅಧ್ಯಕ್ಷ), ಸಂತೋಷ ಸೂರ್ಯವಂಶಿ ( ಉಪಾಧ್ಯಕ್ಷ), ದಿನೇಶ ಶಿಂಧೆ (ಪ್ರಧಾನ ಕಾರ್ಯದರ್ಶಿ), ಸುಂದರ ಮೇತ್ರೆ (ಖಜಾಂಚಿ), ಸಿದ್ಧಾರ್ಥ ಭೋಸ್ಲೆ (ಕಾರ್ಯದರ್ಶಿ), ಗಂಗಾರಾಮ (ಸಹ ಕಾರ್ಯದರ್ಶಿ), ಪ್ರೇಮ ಘೋಡಬೋಲೆ (ಜಂಟಿ ಕಾರ್ಯದರ್ಶಿ) ಹಾಗೂ ಸಂಘಟನಾ ಕಾರ್ಯದರ್ಶಿಗಳಾಗಿ ಅಮೀತ ಶಿಂಧೆ, ಸತ್ಯಪಾಲ ವಾಘಮಾರೆ, ಗಂಗಾಧರ ಸೂರ್ಯವಂಶಿ, ಸತೀಶ ಸೂರ್ಯವಂಶಿ, ರಾಹುಲ್ ಸೋನಕಾಂಬಳೆ, ಕಾಂತೇಶ ಭಾಲ್ಕೆ, ರಾಹುಲ್ ಭೋರೆ, ಸುಮೀತ್ ಶಿಂಧೆ, ಉತ್ತಮ ಗಾಯಕವಾಡ ಅವರನ್ನು ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ : ಬೀದರ್‌ | ವಿದ್ಯುತ್‌ ಶಾರ್ಟ್‌ ಸರ್ಕೀಟ್‌ : 4 ಎಕರೆ ಕಬ್ಬು ಬೆಂಕಿಗಾಹುತಿ, ಪರಿಹಾರಕ್ಕೆ ಮನವಿ

ಸಂಘಟನೆಯ ರಾಜ್ಯಾಧ್ಯಕ್ಷ ದೀಲಿಪಕುಮಾರ ವರ್ಮಾ ಮಾತನಾಡಿ, ʼಸಂಘಟನೆಯ ತತ್ವ ಸಿದ್ಧಾಂತಗಳ ಅನುಗುಣವಾಗಿ ಸಂಘಟನೆಯನ್ನು ಬಲಪಡಿಸಿ, ಜನಪರ, ದಲಿತ,ರೈತರ, ಕಾರ್ಮಿಕರ, ಮಹಿಳಾ ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹೋರಾಟಗಳನ್ನು ರೂಪಿಸಬೇಕುʼ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತರಾದ ರಾಹುಲ ಖಂದಾರೆ, ಸುಭಾಷ ಲಾಧಾ, ಸುನೀಲ ಮಿತ್ರಾ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...