ಔರಾದ್‌ | ಮುಂದುವರೆದ ಮಳೆ : ಮನೆ ಕುಸಿತ

Date:

ಕಳೆದ ನಾಲ್ಕು ದಿನದಿಂದ ಸುರಿದ ಸತತ ಮಳೆಗೆ ಜಿಲ್ಲೆಯಾದ್ಯಂತ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

- Advertisement -

ಶನಿವಾರ ಬೆಳಿಗ್ಗೆಯಿಂದ ಪ್ರಾರಂಭವಾದ ಮಳೆಯು ರಾತ್ರಿವರೆಗೆ ಬಿಡುವಿಲ್ಲದೇ ಸುರಿಯಿತು. ಕೆಲಕಾಲ ಬಿಡುವು ನೀಡಿ, ಬಳಿಕ ಮತ್ತೆ ಧಾರಾಕಾರವಾಗಿ ಸುರಿಯಲು ಪ್ರಾರಂಭಿಸಿತು. ಇಡೀ ದಿನ ಸುರಿದ ಮಳೆಯಿಂದ ಜಿಲ್ಲೆಯ ಕೆಲವೆಡೆ ಮನೆಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿವೆ. ಮಳೆಯಿಂದ ಹೊಲ ಗದ್ದೆಗಳಲ್ಲಿ ಕೃಷಿ ಚಟುವಟಿಕೆ ಸ್ಥಬ್ತಗೊಂಡಿದ್ದವು. ವಿದ್ಯುತ್‌ ಪೂರೈಕೆಯಲ್ಲೂ ವ್ಯತಯವಾಗಿದ್ದು, ಜನರು ತೊಂದರೆ ಅನುಭವಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಔರಾದ್‌ ತಾಲೂಕಿನ ಸುಂದಾಳ ಗ್ರಾಮದ ನಿವಾಸಿ ವಿಜಯಬಾಯಿ ಹರಿದಾಸ ಎಂಬುವವರ ಮನೆಯ ಛಾವಣಿ ಕುಸಿದು ಬಿದ್ದಿದೆ. ತಾಲ್ಲೂಕಿನಲ್ಲಿ ಮಳೆಯಿಂದ ಯಾವುದೇ ದೊಡ್ಡ ಹಾನಿಯಾಗಿಲ್ಲ ಎಂದು ತಹಸೀಲ್ದಾರ್‌ ಮಹೇಶ ಪಾಟೀಲ್‌ ʼಈದಿನʼಕ್ಕೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಬೀದರ್‌ | ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ : ಎಸ್ಪಿ ಪ್ರದೀಪ ಗುಂಟಿ

ಧೂಪತಮಹಾಗಾಂವ್‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಬಳಿ ಗ್ರಾಮದಲ್ಲಿ ಶ್ರೀದೇವಿ ಪ್ರಲಾದ ಬಿರಾದರ ಎಂಬುವವರ ಮನೆಯ ಗೋಡೆ ನಿರಂತರ ಮಳೆಯಿಂದಾಗಿ ಕುಸಿದು ಬಿದ್ದಿರುವ ಬಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...