ಔರಾದ್‌ | ʼಮನೆ ಮನೆಗೆ ಪೊಲೀಸ್‌ʼ ಅಭಿಯಾನಕ್ಕೆ ಚಾಲನೆ

Date:

ʼಜನ ಸ್ನೇಹಿ ಆಡಳಿತ’ ಜಾರಿಗೆ ರಾಜ್ಯ ಪೊಲೀಸ್ ಇಲಾಖೆ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಎಂಬ ವಿನೂತನ ಕಾರ್ಯಕ್ರಮಕ್ಕೆ ಸಂತಪೂರ ಪೊಲೀಸ್‌ ಠಾಣೆಯ ಪಿಎಸ್‌ಐ ನಂದುಕುಮಾರ್ ಮೂಳೆ ಅವರು ಚಾಲನೆ ನೀಡಿದರು.

- Advertisement -

ಜನ ಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ ಸಾರ್ವಜನಿಕರ ಸಮಸ್ಯೆ, ದೂರು ಆಲಿಸಲು ಪೊಲೀಸ್‌ ಸಿಬ್ಬಂದಿಯೇ ಮನೆ ಬಾಗಿಲಿಗೆ ಬರುವ ವಿನೂತನ ಪರಿಕಲ್ಪನೆ ಮನೆ-ಮನೆಗೆ ಪೊಲೀಸ್‌ ಅಭಿಯಾನಕ್ಕೆ ಜಮಗಿ, ಚಟ್ನಾಳ ಸೇರಿದಂತೆ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸಂತಪುರ ಪೊಲೀಸ್ ಠಾಣೆಯ ಸಿಬ್ಬಂದಿ ಠಾಣಾ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ಮನೆ-ಮನೆಗೆ ತೆರಳಿ ಜಾಗೃತಿ ಮೂಡಿಸಿದರು. ನಂತರ ಸೈಬ‌ರ್ ಅಪರಾಧ, ಮಾದಕ ವಸ್ತು, ಪೋಕ್ಸೊ ಕಾಯ್ದೆ, ಮನೆಗಳ್ಳತನ, ಸರಗಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಿದರು.

WhatsApp Image 2025 07 19 at 8.09.40 PM 1
ಸಂತಪೂರ ಪೊಲೀಸ್‌ ಠಾಣೆ ವ್ಯಾಪ್ತಿಯ ಚಟ್ನಾಳ ಗ್ರಾಮದಲ್ಲಿ ʼಮನೆ ಮನೆಗೆ ಪೊಲೀಸ್‌ʼ ಅಭಿಯಾನಕ್ಕೆ ಚಾಲನೆ ನೀಡಿಲಾಯಿತು.

ಈ ಸಂದರ್ಭದಲ್ಲಿ ಪೊಲೀಸ್‌ ಸಿಬ್ಬಂದಿ, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಬೀದರ್‌ | ಬರದಲ್ಲೂ ಪಪ್ಪಾಯಿ ಬೆಳೆದು ₹25 ಲಕ್ಷ ಗಳಿಕೆ: ರೈತ ವೆಂಕಟರೆಡ್ಡಿ ತೋಟಕ್ಕೆ ಶಾಸಕರ ಭೇಟಿ

ಬರ ಪರಿಸ್ಥಿತಿಯ ನಡುವೆಯೂ ಆಧುನಿಕ ಕೃಷಿ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...