ಔರಾದ್‌ | ಸೋಯಾ ಬಣವಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು : ಪರಿಹಾರಕ್ಕೆ ಆಗ್ರಹ

Date:

ಔರಾದ್ ತಾಲೂಕಿನ ಜೋಜನಾ ಗ್ರಾಮದ ರೈತ ಹಣಮಂತ ಗಣಪತಿ ರಾಘೋಳೆ ಎಂಬುವವರಿಗೆ ಸೇರಿದ ರಾಶಿ ಮಾಡಲು ಕೂಡಿಟ್ಟ ಸೋಯಾ ಬಣವಿಗೆ ಯಾರೋ ಅಪರಿಚಿತ ದುಷ್ಕರ್ಮಿಗಳು ಗುರುವಾರ ಸಂಜೆ 8 ಗಂಟೆ ಸುಮಾರಿಗೆ
ಬಣವಿಗೆ ಬೆಂಕಿಯಿಟ್ಟಿದ್ದಾರೆ.

- Advertisement -

ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬಣವಿಮೆಗೆ ಕಿಡಿ ಇಟ್ಟ ಪರಿಣಾಮ 4 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಸುಮಾರು 30 ಕ್ವಿಂಟಲ್‌ಗಿಂತಲೂ ಹೆಚ್ಚಿನ ಫಸಲು ಬರುವ ಅಂದಾಜು ₹1.50 ಲಕ್ಷ ಮೌಲ್ಯದ ಬೆಳೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ರೈತ ಹನುಮಂತ್ ರಾಗೋಳೆ ಅವರು ಜೋಜನಾ ಗ್ರಾಮದ ನಿವಾಸಿಯಾಗಿದ್ದು, ಗ್ರಾಮ ಪಕ್ಕದ ಲಿಂಗದಳ್ಳಿ (ಕೆ) ಗ್ರಾಮದ
ಸರ್ವೇ ನಂ-19 ರಲ್ಲಿ ಬೆಳೆದಿದ್ದ ಸೋಯಾಅವರೆ ಕಟಾವಿ ಮಾಡಿ ಸಂಗ್ರಹಿಸಿ ಬಣವಿಗೆ ಬೆಂಕಿ ಇಡಲಾಗಿದೆ.

ಇದನ್ನೂ ಓದಿ : ಬೀದರ್‌ | ಕಾರು ಡಿಕ್ಕಿ : ವೃದ್ಧ ಸಾವು

ಕಷ್ಟಪಟ್ಟು ದುಡಿದು ಬೆಳೆದಿದ್ದ ಸೋಯಾಅವರೆ ಬಣವಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಅಗ್ನಿಗೆ ಸುಟ್ಟು ಕರಕಲಾದ ಸೋಯಾ ಬೆಳೆಯ ಪರಿಹಾರ ನೀಡಬೇಕಾಗಿ ರೈತರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...